ಮನೆಯವರೆಲ್ಲರ ಸಮಕ್ಷಮದಲ್ಲಿ ಊಟ ಮಾಡುತ್ತಿದ್ದ ಯುವತಿಯೊಬ್ಬಳು ದಿಢೀರ್ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅ. 24ರಂದು ರಾತ್ರಿ ಸಂಭವಿಸಿದೆ. ಉಡುಪಿ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ನಡೆಸುತ್ತಿರುವ ಅಚ್ಚಡ ನಿವಾಸಿ 19 ವರ್ಷದ...
ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಇಂದ್ರಾಳಿ ರೈಲು ನಿಲ್ದಾಣದಿಂದ...
ಬೆಂಗಳೂರು: ಇಟಲಿ ಕರಾವಳಿಯಲ್ಲಿ ವಿಹಾರ ನೌಕೆ ಮುಳುಗಿ ‘ಬ್ರಿಟಿಷ್ ಬಿಲ್ ಗೇಟ್ಸ್’ ಎಂದು ಖ್ಯಾತಿಯಾಗಿದ್ದ ಸಾಫ್ಟ್ವೇರ್ ಉದ್ಯಮಿ ಮೈಕ್ ಲೆಂಚ್ ಅವರು ನಾಪತ್ತೆಯಾಗಿದ್ದಾರೆ. ಶನಿವಾರ ಇಟಲಿಯ ಸಿಸಿಲಿ ಕರಾವಳಿಯಲ್ಲಿ ಭಾರಿ ಬಿರುಗಾಳಿಗೆ ಸಿಕ್ಕು ವಿಹಾರ ನೌಕೆ...
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಪ್ರಮುಖ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಾಫ್ಟ್ವೇರ್ ಉದ್ಯೋಗಿಯೊಬ್ಬರು ಪತ್ನಿಯ ಕಿರುಕುಳ ತಾಳಲಾರದೆ ಓಡಿ ಹೋಗಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಕಿರುಕುಳ ತಾಳಲಾರದೆ ಓಡಿ ಹೋಗಿರುವ...
ತೊಕ್ಕೊಟ್ಟು ಅಪಾರ್ಟ್ಮೆಂಟ್ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಕ್ಕಳಿಬ್ಬರು ನಾಪತ್ತೆಯಾಗಿದ್ದಾರೆ. ಅವರು ಪತ್ತೆಯಾದಲ್ಲಿ ಉಳ್ಳಾಲ ಪೊಲೀಸ್ ಠಾಣೆಯನ್ನು (0824-2466269) ಸಂಪರ್ಕಿಸಲು ಕೋರಲಾಗಿದೆ. ಮಂಗಳೂರು: ಮಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ತೊಕ್ಕೊಟ್ಟು ಅಪಾರ್ಟ್ಮೆಂಟ್ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ...
ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಲಿಸ್ತ ಫೆರಾವೋ ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆಟೋರಿಕ್ಷಾದಲ್ಲಿ ತೆರಳಿರುವುದು ಬೆಳಕಿಗೆ ಬಂದಿತ್ತು. ಕಾಣೆಯಾದ ಹುಡುಗಿ ವಿಪರೀತವಾಗಿ ಸಾಮಾಜಿಕ ಜಾಲತಾಣ ಬಳಸುತ್ತಿದ್ದ ಮಾಹಿತಿ ಪೊಲೀಸರಿಗೆ ದೊರೆತಿದೆ. ಹೀಗಾಗಿ ಕಲಿಸ್ತ ಫೆರಾವೋಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ನೇಹಿತರಾಗಿರುವ...
ಮಂಗಳೂರು ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿದ್ದು, ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಂಗಳೂರು : ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿದ್ದು, ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೊಬೈಲ್ನಲ್ಲಿ ಪಬ್ಜಿ ಆನ್ಲೈನ್ ಆಟವಾಡುವ ಹವ್ಯಾಸವಿದ್ದ ಕೆಲಿಸ್ತಾ ಫೆರಾವೊ...
ಪುತ್ತೂರು: ಬುಳೇರಿಕಟ್ಟೆ ಬೀಡು ಸಮೀಪ ವ್ಯಕ್ತಿಯೊಬ್ಬರು ಕೆರೆಗೆ ಸ್ನಾನಕ್ಕೆಂದು ಇಳಿದು ಕೆಸರಿನಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಅಗರ್ತಬೈಲು ಜಗನ್ ಮೋಹನ ರೈ (64) ಸೋಮವಾರ ಸ್ನಾನಕ್ಕೆಂದು ಕೆರೆಗೆ ಇಳಿದು ನಾಪತ್ತೆಯಾಗಿದ್ದಾರೆ. ಕೆರೆಯ ಸಮೀಪ ಬಟ್ಟೆ...
ಸಂಜೆ ಪತಿಗೆ ವಾಟ್ಸ್ಆ್ಯಪ್ ಮೂಲಕ ಮೆಸೇಜ್ ಮಾಡಿ ‘ನಾನು ಅಮಿತ್ ಎಂಬವನೊಂದಿಗೆ ಹೋಗುತ್ತಿದ್ದು ತಾಯಿಮತ್ತು ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದುತಿಳಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸ್ವಿಚ್ಆಫ್ ಆಗಿದೆ. ಮಂಗಳೂರು: ಜು 24: ನಗರದ ಕಾಲೇಜೊಂದರಲ್ಲಿ ...
ಬಂಟ್ವಾಳ: ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ನಿವಾಸಿ ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ...