ಹಾಸನ: ನಾಡಿಗೆ ಬಂದ ಕಾಡಾನೆಗಳ ಪಂಡಾಟವನ್ನು ಹತ್ತಿಕ್ಕಲು ನಡೆಸುವ ಕಾರ್ಯಚರಣೆಯಲ್ಲಿ ಸದಾ ಮುಂದಿರುತ್ತಿದ್ದ ಸಾಕಾನೆ ಅರ್ಜುನ ನಿನ್ನೆ ಹೋರಾಡುತ್ತಲೇ ಜೀವ ಕಳೆದುಕೊಂಡಿದ್ದಾನೆ . ಆದರೇ ಆತನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಅರ್ಜುನ ಮೃತಪಟ್ಟ...
ಹನುಮಜಯಂತಿ ಮೆರವಣಗೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಮೈಸೂರಿನ ವೇಣುಗೋಪಾಲ್ ಕೊಲೆ (Venugopal Mysore) ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಚಕ್ರವರ್ತಿ ಸೂಲಿಬೆಲೆ ಹಾಕಿರುವ ಪೋಸ್ಟ್ ಒಂದು ಸಂಸದ ಪ್ರತಾಪ್ ಸಿಂಹ ಮೇಲೆಯೇ ಅನುಮಾನ ಸೃಷ್ಟಿಸುತ್ತಿದೆ. ಹಲವು...
ಮೈಸೂರು: ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಟಿ. ನರಸೀಪುರ (T. Narseepur) ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ (32) ಕೊಲೆಯಾದ...
ಮೈಸೂರು: ವಿಜಯ ಸಂಕಲ್ಪ ಯಾತ್ರೆಗೆ (Vijaya Sankalpa Yatra) ಬಂದ ಜನರಿಗೆ ಹಣ ಕೊಡದ ಹಿನ್ನೆಲೆ ಬಿಜೆಪಿ ಬಾವುಟಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಕೆ.ಆರ್ ನಗರದಲ್ಲಿ ನಡೆದಿದೆ. ಶುಕ್ರವಾರ...
ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಾಯಗಳಾಗಿವೆ. ಪ್ರಹ್ಲಾದ್ ಮೋದಿ...
ಮೈಸೂರು : ಮೈಸೂರಿನಲ್ಲಿ ಗುಂಬಜ್ ಮಾದರಿ ಬಸ್ ನಿಲ್ದಾಣ (Mysore Bus Stand) ನಿರ್ಮಾಣದ ವಿಚಾರ ವಿವಾದ ಸ್ವರೂಪ ಪಡೆದಿದೆ. ಸಂಸದ ಪ್ರತಾಪ್ ಸಿಂಹ ತಂಗುದಾಣ ಮಸೀದಿ ವಿನ್ಯಾಸದಲ್ಲಿದೆ ಅದನ್ನು ಜೆಸಿಬಿ ಹತ್ತಿಸಿ ಒಡೆದುಹಾಕಲಾಗುವುದು ಎಂದು ಹೇಳಿಕೆ...
ಚಾಮರಾಜನಗರ: ತನ್ನ ಹುಟ್ಟುಹಬ್ಬದ ದಿನವೇ ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ...