ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್...
ಪಕ್ಷದ ಕಾರ್ಯಕರ್ತನೆಂದು ಹೇಳಿಕೊಂಡು ಶಾಸಕರ ವಿರುದ್ಧ ಅಥವಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಎಚ್ಚರಿಸಿದ್ದಾರೆ. ಪುತ್ತೂರು:...
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ. ಪುತ್ತೂರು: ಕರಾವಳಿಯ...
ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗಿರುವ ನೆಹರುನಗರದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿಗೆ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಮೂರು ಅತ್ಯಾಧುನಿಕ ಡಿಪ್ಲೊಮಾ ಕೋರ್ಸ್ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಪುತ್ತೂರು: ತಾಂತ್ರಿಕ ಶಿಕ್ಷಣ...
ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ಪ್ರತೀ ಸೋಮವಾರ ನಡೆಯುವ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಮಧ್ಯಾಹ್ನ ಗಂಜಿ ಊಟದ ವ್ಯವಸ್ಥೆ ಆರಂಭಿಸಲಾಗಿದೆ. ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ಪ್ರತೀ...
ಸ್ಥಳೀಯ ಕ್ರೀಡಾಪಟುಗಳಿಗೆ ಹಾಗೂ ಯುವ ಸಮುದಾಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪುತ್ತೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದ್ದು, ಇದರ ಕಾಮಗಾರಿಗೆ ಇಂದು (ಆ.29) ಅಧಿಕೃತವಾಗಿ ಚಾಲನೆ ಸಿಗಲಿದೆ. ಪುತ್ತೂರು: ಸ್ಥಳೀಯ ಕ್ರೀಡಾಪಟುಗಳಿಗೆ ಹಾಗೂ ಯುವ ಸಮುದಾಯಕ್ಕೆ...
ಮಂಗಳೂರು ಜಿಲ್ಲಾ ಮಟ್ಟದ ಈಜು ಸ್ಪರ್ಧೆ, ಮಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಹಾಗೂ ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ನ ಈಜುಗಾರರು ಉತ್ತಮ ಸಾಧನೆ...
ದರ್ಬೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ದಿನೇಶ್ ಪಂಜಿಗ ಮತ್ತು ಅಂಜನಾ ಪೈ ಅವರಿಗೆ ನ್ಯಾಯಾಲಯದಿಂದ ಮಧ್ಯಂತರ ಸಮಾಧಾನ ಸಿಕ್ಕಿದೆ. ಪುತ್ತೂರು: ದರ್ಬೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ...
ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಹಿಂದು ಸಮಾಜವು ಮುಂದಿನ ದಿನಗಳಲ್ಲಿ ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ...
ದಾಖಲೆಯ ಲ್ಯಾಮಿನೇಷನ್ ವೇಳೆ ಉಂಟಾದ ಹಾನಿ ಹಾಗೂ ಬಳಿಕ ನಡೆದ ಬೆಳವಣಿಗೆಗಳನ್ನು ಆಧರಿಸಿ ಪುತ್ತೂರಿನಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ‘ಪುತ್ತೂರು ಸೌಹಾರ್ದ ಚಲೋ’ ಆಯೋಜಿಸಲು ದಕ್ಷಿಣ ಕನ್ನಡ...