ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ....
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಚುರುಕುಗೊಂಡಿದ್ದು, ತನಿಖಾ ವರದಿ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕಂಡುಬಂದಲ್ಲಿ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ)...
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜು.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ ಪುತ್ತೂರು ತಾಲ್ಲೂಕು...
ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು ಜು 13:...
ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಪ್ರತಿಪಾದಿಸಿದರು. ನವದೆಹಲಿ, ಜುಲೈ 10 : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು,...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಸ್ಥಾಪಿಸುವ ನಿಟ್ಟಿನಲ್ಲಿ...
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು....
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕೆಂದು ಆಗ್ರಹಿಸಿ, ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಮೇ 1 ರಂದು...
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು,ಮೇ 15 : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ...
‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಭಾರತೀಯ ಸೇನೆಯ ಹೆಸರಲ್ಲಿ ಮತ್ತು ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಎಲ್ಲ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಬೆಂಗಳೂರು: ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ...