ಉಪ್ಪಿನಂಗಡಿ: ಅನುಮಾನಾಸ್ಪದವಾಗಿ ತಿರುಗಾಡುತ್ತಾ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಕೊಕ್ಕಡ ನಿವಾಸಿ ಯಹ್ಯಾ (48) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಫೆಬ್ರವರಿ 10ರಂದು ನಡೆದಿದೆ. ಉಪ್ಪಿನಂಗಡಿ: ಅನುಮಾನಾಸ್ಪದವಾಗಿ ತಿರುಗಾಡುತ್ತಾ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ...
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನಿವಾಸಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಜಿಕುಡೇಲು ನಿವಾಸಿ, ದಿವಂಗತ ಶೀನಪ್ಪ ಎಂಬವರ ಪುತ್ರಿ ಸುಪ್ರೀತಾ (20) ನಾಪತ್ತೆಯಾದ ಯುವತಿ. ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ...
ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಭಾಗೀರಥಿ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ...
ಕಳೆದ ನವೆಂಬರ್ನಲ್ಲಿ ಇಲ್ಲಿನ ಜ್ಯೂಸ್ ಸೆಂಟರ್ವೊಂದರ ಸಿಬ್ಬಂದಿ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಐವರು ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ: ಕಳೆದ ನವೆಂಬರ್ನಲ್ಲಿ ಇಲ್ಲಿನ ಜ್ಯೂಸ್...
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ರಸ್ತೆ ಮಧ್ಯೆಯೇ ತೀವ್ರ ಎದೆನೋವು ಕಾಣಿಸಿಕೊಂಡಾಗ, ಪ್ರಯಾಣಿಕನೊಬ್ಬ ಸಮಯಪ್ರಜ್ಞೆ ಮೆರೆದು ಬಸ್ಸನ್ನು ಹತೋಟಿಗೆ ತರುವ ಮೂಲಕ ಸಂಭವನೀಯ ಭೀಕರ ದುರಂತವೊಂದನ್ನು ತಪ್ಪಿಸಿದ ಘಟನೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ನಡೆದಿದೆ....
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ಗಫೂರ್ ನನ್ನು ಪೊಲೀಸರು ವಶಕ್ಕೆ...
ಉಪ್ಪಿನಂಗಡಿಯಲ್ಲಿ ನಡೆದ ‘ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯ ವೇಳೆ ತೀರ್ಪುಗಾರರ (ಅಂಪೈರ್) ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ನಡೆದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಗಳೂರು ಮೂಲದ ರೋಲನ್...
ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಂಗ್ ಸೈಡ್ನಲ್ಲಿ (ವಿರುದ್ಧ ದಿಕ್ಕಿನಲ್ಲಿ) ಚಲಿಸುತ್ತಿದ್ದ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ನಿನ್ನೆ ರಾತ್ರಿ...
ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿಯ ಅಡಿಕೆ ಮತ್ತು ಕಾಡುತ್ಪತ್ತಿ ಖರೀದಿ ಕೇಂದ್ರದಲ್ಲಿ ಹಾಡಹಗಲೇ ನುಗ್ಗಿ 5 ಲಕ್ಷ ರೂಪಾಯಿ ನಗದು ಕಳವುಗೈದ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡಿಗೆರೆ ಮೂಲದ ಮಹಮ್ಮದ್ ಶಹಬಾದ್ (26) ಮತ್ತು...
ಶಾಲಾ-ಕಾಲೇಜುಗಳಿಗೆ ತೆರಳುವ ಅಪ್ರಾಪ್ತ ಬಾಲಕಿಯರನ್ನು ಹಿಂಬಾಲಿಸಿ, ಕಿರುಕುಳ ನೀಡುವ ಪುಂಡರ ಹಾವಳಿ ಮಿತಿಮೀರುತ್ತಿದ್ದು, ಇದೀಗ ಉಪ್ಪಿನಂಗಡಿಯಲ್ಲಿ ಅಂತಹದ್ದೇ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಕಳೆದ ಎರಡು ತಿಂಗಳಿನಿಂದ ಹಿಂಬಾಲಿಸಿ, ಮನೆಗೆ ಬರುವಂತೆ ಪೀಡಿಸುತ್ತಿದ್ದ...