Mangalore LSD Drug Bust: ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ನಿಷೇಧಿತ LSD (Lysergic Acid Diethylamide) ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ...
ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮಹಿಳಾ ಶಿಕ್ಷಕಿಯನ್ನು ಶಾಲೆಯ ಮ್ಯಾನೇಜರ್ ಕಾರಿನಲ್ಲೇ ಕತ್ತು ಹಿಸುಕಿ ಕೊಲೆಗೈದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ದಿಯೋರಿಯಾದಲ್ಲಿ ನಡೆದಿದೆ. ಕೊಲೆ ಬಳಿಕ ಶಿಕ್ಷಕಿಯ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟುಕೊಂಡು ಇಡೀ ದಿನ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ...
ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಕೆಎಸ್ಸಾರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ...
ಅಮೆರಿಕದಲ್ಲಿ ನವೆಂಬರ್ 3ರಂದು ನಡೆದ ಮಧ್ಯಂತರ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಆರಂಭಿಕ ಹಂತದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳು ಹಲವು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬೆಳವಣಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷಕ್ಕೆ ಹಿನ್ನಡೆಯ...
ಮಂಗಳೂರು ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ. ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು:...
ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ರಾಮಚಂದ್ರಗೆ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ 2026ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪುತ್ತೂರು; ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ...
ಟೀಮ್ ಮಾತೆರ್ಲ ಒಂಜೇ ಪುತ್ತೂರು ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು, ಉಪಾಧ್ಯಕ್ಷರಾಗಿ ಯೋಗಿಶ್ ಅಳಕೆ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ ಹಾಗೂ...