ಗುರುವಾರ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಂಟೈನರ್ ಲಾರಿಯ ನಡುವೆ ಮುಖಾಮುಖಿ ಢಿಕ್ಕಿಯಾಗಿ ಚಾಲಕ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಡೆದಿದೆ. ಸಾಗರ:...
ಕೆಳಗಿನ ತುಂಬೆಯಲ್ಲಿ ಶನಿವಾರ ಮಧ್ಯಾಹ್ನ ಕಾರೊಂದು ರಸ್ತೆ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ, ಸವಾರ ಸ್ಥಳದಲ್ಲೇ ಮೃತಪಟ್ಟ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಬಂಟ್ವಾಳ, ಜುಲೈ 05: ಕೆಳಗಿನ ತುಂಬೆಯಲ್ಲಿ ಶನಿವಾರ ಮಧ್ಯಾಹ್ನ ಕಾರೊಂದು ರಸ್ತೆ...
ಸುಮಾರು ಎರಡು ವಾರಗಳ ಹಿಂದೆ ಸೋಣಂಗೇರಿ ಬಳಿ ನಡೆದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲುಗುಂಡಿಯ ಯುವ ವೈದ್ಯ ಡಾ. ಶಮಂತ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು...
ಬಿ.ಸಿ. ರೋಡ್ ಬಳಿಯ ಅಜ್ಜಿಬೆಟ್ಟು ಎಂಬಲ್ಲಿ ಸೋಮವಾರ ಲಾರಿ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಶಂಭೂರು ಕೊಪ್ಪಳದ ಚಿದಾನಂದ (50) ಎಂದು ಗುರುತಿಸಲಾಗಿದೆ. ಬಂಟ್ವಾಳ: ಬಿ.ಸಿ....
ಒಡಿಶಾದ ಪವಿತ್ರ ಪುರಿಯಲ್ಲಿ ನಡೆದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆಯ ವೇಳೆ ದುರಂತವೊಂದು ಸಂಭವಿಸಿದೆ. ಭಾರೀ ಜನಸಂದಣಿಯಲ್ಲಿ ಕಾಲ್ತುಳಿತ ಉಂಟಾಗಿ ಮೂವರು ಭಕ್ತರು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ, ಜೊತೆಗೆ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪುರಿ, ಜೂ.29:...
ಸಹೋದರನ ಅಂತ್ಯ ಸಂಸ್ಕಾರಕ್ಕೆಂದು ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ನಡೆದ ಅಪಘಾತದಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ(27) ಮೃತಪಟ್ಟವರು. ಮಂಗಳೂರು: ಸಹೋದರನ ಅಂತ್ಯ ಸಂಸ್ಕಾರಕ್ಕೆಂದು...
ಮೂರು ದಿನಗಳ ಹಿಂದೆ ರೆಖ್ಯ ಗ್ರಾಮದ ಪರ್ಕಳ ಸೇತುವೆಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಜೂನ್ 20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಉಪ್ಪಿನಂಗಡಿ: ಮೂರು ದಿನಗಳ...
ಸುಳ್ಯದ ರಾಂಪೇಟೆ ಬಾಳೆಮಕ್ಕಿಯಲ್ಲಿ ಮಹಾರಾಷ್ಟ್ರ ನೋಂದಣಿಯ ಕಾರೊಂದು ರಸ್ತೆ ಮಧ್ಯೆ ಆಕಸ್ಮಿಕವಾಗಿ ಸಡನ್ ಬ್ರೇಕ್ ಹಾಕಿದ್ದರಿಂದ, ಹಿಂದಿನಿಂದ ಬಂದ ಸ್ಕೂಟಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಸ್ಕೂಟಿಯ ಹಿಂದೆ ಬಂದ ಬೈಕ್ ಸ್ಕೂಟಿಗೆ...
ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ಇಂದು (ಜೂ.16) ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು, 18ಕ್ಕೂ...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ನಜ್ಜುಗುಜ್ಜಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಕಿಯಾ ಶೋರೂಮ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಕಟಪಾಡಿ, ಜೂನ್ 06: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್...