ಕಳೆದ ಮೂರು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಕಾರಣಾಂತರದಿಂದ ತಡೆಹಿಡಿಯಲಾದ 2024ನೇ ಸಾಲಿನ...
ಕಾರ್ಕಳ : ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣವಾಗಿ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಸಂಭವಿಸಿದೆ. ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26) ಎಂಬವರೇ ಮೃತಪಟ್ಟ...
ಕಾರ್ಕಳ ಜೂನ್ 23 : ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವ ವೇಳೆ ಬೈಕ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಜೂನ್ 22ರಂದು ರಾತ್ರಿ ನಂದಳಿಕೆಯಲ್ಲಿ ಸಂಭವಿಸಿದೆ. ಕೆದಿಂಜೆ ದಡ್ಡು ನಿವಾಸಿ ಹತ್ತನೇ ತರಗತಿ ವಿದ್ಯಾರ್ಥಿನಿ...
ಕಾರ್ಕಳ (Karkala) ಕಾಲೇಜ್ ಬಳಿ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ (Prostitution Racket) ಗುರುವಾರ ಸಂಜೆ ದಾಳಿ ನಡೆಸಿದ ಕಾರ್ಕಳ ಪೊಲೀಸರು ಓರ್ವ ಯುವತಿಯನ್ನು ರಕ್ಷಿಸಿದ್ದು ನಾಲ್ವರನ್ನು ರಕ್ಷಿಸಿದ್ದಾರೆ. ಬಂಧಿಸಿದ್ದಾರೆ. ಎಣ್ಣೆಹೊಳೆ ನಿವಾಸಿ ಉಪೇಂದ್ರ ನಾಯ್ಕ...
ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರ ಹೋಗಿ ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ದರ್ಖಾಸು ನಿವಾಸಿ...
ಕಾರ್ಕಳ: ಶಾಸಕ ಆಗಿನ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ 14.42 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಕೈಯಲ್ಲಿ ಉದ್ಘಾಟನೆಗೊಂಡ ಕಾರ್ಕಳದ ಬೈಲೂರಿನ ಉಮಿಕಲ್ಲು ಬೆಟ್ಟದಲ್ಲಿ ಪರಶುರಾಮನ (Parashurama Statue) ಮೂರ್ತಿಯ ರಹಸ್ಯ ಡ್ರೋನ್...
Bus Accident ಮೂಡುಬಿದಿರೆ: ಬೆಂಗಳೂರಿಗೆ 27 ಪ್ರಯಾಣಿಕರನ್ನು ಕರೆದುಕೊಂಡು ಹೋಗತ್ತಿದ್ದ ಖಾಸಗಿ ಬಸ್ಸು ಮೂಡುಬಿದಿರೆ ಸಮೀಪದ ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ ಶುಕ್ರವಾರ ರಾತ್ರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಹಲವು ಮಂದಿಗೆ ಗಾಯವಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ ಬೆಂಗಳೂರಿಗೆ ಸಾಗುವ...
ಕಾರ್ಕಳ: ಮಗನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ಕಾರ್ಕಳ ತಾಲೂಕಿನ ನಿಟ್ಟೆ ಗರಡಿ ಬಳಿ ನಡೆದಿದೆ. ನಿಟ್ಟೆ ಗ್ರಾಮದ ಕೆಳಗಿನಮನೆ ನಿವಾಸಿ ನಿಟ್ಟೆ...
ಕಾರ್ಕಳ, ಜು.16: ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಮೃತಪಟ್ಟವರು. ರಜೆಯಲ್ಲಿದ್ದ ಇವರು...
ಬೆಳ್ಮಣ್ : ಧಾರಾಕಾರ ಮಳೆ ಕಾರ್ಕಳದಲ್ಲಿ (Karkala) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ರಾತ್ರಿ 9.30 ಹೊತ್ತಿಗೆ ಬೆಳ್ಮಣ್ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬೃಹತ್ ಮರವೊಂದು ಧರೆಗುರುಳಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಇದರೊಂದಿಗೆ...