ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು, ಏಪ್ರಿಲ್ 26: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸುತ್ತೇನೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ...
ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯ ಗಾಳಿಯನ್ನೇ ತೆಗೆಯಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರಕಾರವೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಪ್ರಬಲ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯ ಗಾಳಿಯನ್ನೇ...
ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು...
ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ ಎಂದು ಸಿಎಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಬ್ಯಾಲೆನ್ಸ್ ಕಳೆದುಕೊಂಡಿರುವ ಬರೀ ಬ್ಯಾಲೆನ್ಸ್ ಶೀಟ್ ಆಗಿದ್ದು, ಒಂದು ವರ್ಗದವರ ಓಲೈಕೆಗಾಗಿಯೇ ಭರಪೂರ ಕೊಡುಗೆಗಳನ್ನು ನೀಡಿರುವ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ....
ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು. ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ...
ಯುಗಾದಿ ಹಬ್ಬದ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ಸುನಾಮಿ ಏಳುವ ಲಕ್ಷಣಗಳು ದಟ್ಟವಾಗಿವೆ. ಶೀಘ್ರದಲ್ಲಿಯೇ ಈ ಕುರಿತಂತೆ ಸುಳಿವು ಸಿಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಗದಗನಲ್ಲಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಯುಗಾದಿ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಕೇಸ್ ನಲ್ಲಿ ಸಂಕಷ್ಟ ಎದುರಾಗಲಿದೆ ಎನ್ನುತ್ತಿರುವಾಗಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ಸಿದ್ಧರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿರುವ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ...
ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು...