ನೇತ್ರಾವತಿ ಮತ್ತು ಕುಮಾರಧಾರಾ ನದಿಗಳ ಪವಿತ್ರ ಸಂಗಮದಲ್ಲಿ ನೆಲೆಸಿರುವ ಐತಿಹಾಸಿಕ ಉದ್ಭವ ಶಿವಲಿಂಗವು ಎರಡು ವರ್ಷಗಳ ಬಳಿಕ ಭಕ್ತರಿಗೆ ದರ್ಶನ ನೀಡಲು ಸಜ್ಜಾಗಿದೆ! ಡಿ.02ರಂದು (ಸೋಮವಾರ) ಸಂಜೆ ಲಿಂಗಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಭಕ್ತಾದಿಗಳಿಗೆ...
ಹೃದಯ ಕಲಕುವ ಘಟನೆ! ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಘಟನೆ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಮೃತ ವಿದ್ಯಾರ್ಥಿನಿಯ ತಂದೆ ಮಗಳ ಸಾವಿನ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿ,...
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ ಕೋಡಿಂಬಾಡಿ ಅವರನ್ನು ನೇಮಕ ಮಾಡಲಾಗಿದೆ. ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ ಕೋಡಿಂಬಾಡಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ...
ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ಗ್ರಾಮದಲ್ಲಿ ಇಡೀ ಕುಟುಂಬವನ್ನೇ ಬೆಚ್ಚಿಬೀಳಿಸಿದ ಘಟನೆ ನಡೆದಿದೆ. ವಿಷಕಾರಿ ‘ಕನ್ನಡಿ ಹಾವು’ ಒಂದೇ ಮನೆಯ ಮೂವರು ಮಲಗಿದ್ದ ಮಕ್ಕಳಿಗೆ ಕಚ್ಚಿದ್ದು, ಸ್ಥಳೀಯ ನಾಟಿವೈದ್ಯರ ಸಮಯೋಚಿತ ಚಿಕಿತ್ಸೆಯಿಂದ ಮಕ್ಕಳು ಮೃತ್ಯುಂಜಯರಾಗಿ ಹೊರಬಂದಿದ್ದಾರೆ. ಬೆಳ್ತಂಗಡಿ,...
ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ನೇತ್ರಾವತಿ ನದಿಗೆ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಆ ಸ್ಥಳದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದೆ. ಕಾರ್ಮಿಕರು ಕೂಡಲೇ ಈ ವಿಷಯವನ್ನು ಸ್ಥಳೀಯ ನಾಗರಿಕರಿಗೆ ತಿಳಿಸಿದ್ದು, ಪ್ರತ್ಯಕ್ಷದರ್ಶಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ....
ಗಾಂಧೀಪಾರ್ಕ್ ಬಳಿಯ ಶ್ರೀರಾಮ ಗೋಪಾಲ್ ಕಾಮತ್ ವಾಣಿಜ್ಯ ಸಂಕೀರ್ಣದಲ್ಲಿರುವ ‘ಗುಂಡಿಜೆ ಟ್ರೇಡರ್ಸ್’ ಅಡಿಕೆ ಅಂಗಡಿಯಿಂದ ಸೋಮವಾರ ಮಧ್ಯಾಹ್ನ 5 ಲಕ್ಷ ರೂ. ನಗದು ಮತ್ತು ಚೆಕ್ ಪುಸ್ತಕ ಒಳಗೊಂಡ ಬ್ಯಾಗ್ ಕಳ್ಳತನವಾಗಿರುವ ಪ್ರಕರಣದಲ್ಲಿ ಪೊಲೀಸರು ಮಹತ್ವದ...
ಉಪ್ಪಿನಂಗಡಿಯ ಕಡಂಬು ಎಂಬಲ್ಲಿ ಸೆಪ್ಟೆಂಬರ್ 4ರಂದು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದನದ ಮಾಲಕನ ಹಟ್ಟಿಯಿಂದ ದನವನ್ನು ಕದ್ದು, ಅವರ ತೋಟದಲ್ಲಿಯೇ ಕೊಂದು ಮಾಂಸ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪ್ಪಿನಂಗಡಿಯ ಕಡಂಬು ಎಂಬಲ್ಲಿ ಸೆಪ್ಟೆಂಬರ್ 4ರಂದು...
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್! ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕದಿಯಲು ಯತ್ನಿಸಿದ್ದ ಇಬ್ಬರು ಖದೀಮರ ಪ್ರಯತ್ನವನ್ನು ಚಿನ್ನಾಭರಣ ಮಳಿಗೆಯ ಸಿಬ್ಬಂದಿ ಸಮಯಪ್ರಜ್ಞೆಯಿಂದ ವಿಫಲಗೊಳಿಸಿದ್ದಾರೆ. ಉಪ್ಪಿನಂಗಡಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ನಡೆದ...
ಶವ ಸಂಸ್ಕಾರವು ಪವಿತ್ರ ಯಜ್ಞದಂತೆ, ಮಾನವ ಶರೀರವನ್ನು ಪಂಚಭೂತಗಳಲ್ಲಿ ಲೀನಗೊಳಿಸುವ ಕಾರ್ಯವಾಗಿದೆ. ಈ ಕಾರ್ಯವನ್ನು ಆತ್ಮತೃಪ್ತಿಗಾಗಿ ಸದ್ದಿಲ್ಲದೆ ನಿರ್ವಹಿಸುತ್ತಿರುವ ಹೊನ್ನಪ್ಪ ಗೌಡ ವರೆಕ್ಕಾ ಅವರ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಉಪ್ಪಿನಂಗಡಿ, ಆ. 4: ಶವ ಸಂಸ್ಕಾರವು...
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ್ದನ್ನೇ ನೆಪವಾಗಿಸಿಕೊಂಡ ಬೈಕ್ ಸವಾರರಿಬ್ಬರು, ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಪ್ರಯಾಣಿಕರ ಮೇಲೂ ಹೆಲ್ಮೆಟ್ನಿಂದ ಥಳಿಸಿರುವ ಘಟನೆ ಇಲ್ಲಿನ...