ಒತ್ತೆಸಾರು ತರವಾಡು ಕುಟುಂಬದ ಎಲ್ಲ ವಿಭಾಗದವರು ಸೇರಿ ಅಂದಾಜು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ದೈವಸ್ಥಾನ ಹಾಗೂ ತರವಾಡು ಮನೆ ಜೀರ್ಣೋದ್ಧಾರ ಕಾರ್ಯಗಳನ್ನು ಮಾಡುವುದೆಂದು ತೀರ್ಮಾನಿಸಲಾಗಿದೆ. ವಿಟ್ಲ: ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ...
ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್ ನ ಎರಡನೇ ಶಾಖೆಯ ಉದ್ಘಾಟನೆ ನಡೆಸಿ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ವಿಟ್ಲ: ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ. ಬೆಳೆಯುತ್ತಿರುವ...
ಪಾಸ್ಪೋರ್ಟ್ಗಾಗಿ ಸಲ್ಲಿಸಲಾದ ಅರ್ಜಿಯ ಪೊಲೀಸ್ ಪರಿಶೀಲನೆ ವೇಳೆ ಸಹೋದ್ಯೋಗಿಯ ಸಹಿ ಫೋರ್ಜರಿ ಮಾಡಿ, ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಠಾಣೆಯ ಸಿಬ್ಬಂದಿ ಪ್ರದೀಪ್ ಬಂಧಿತ ಆರೋಪಿಯಾಗಿದ್ದು, ಇವರಿಗೆ ಸಹಕರಿಸಿದ...
ಮನೆಯ ಆವರಣದ ಬಳಿ ನಿಂತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ವ್ಯಕ್ತಿಯೋರ್ವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಉರಿಮಜಲು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು, ಸ್ಥಳೀಯ...
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿರುವ ಘಟನೆ ಕೇಪು ಗ್ರಾಮದ ಕುದ್ದುಪದವಿನಲ್ಲಿ ನಡೆದಿದೆ. ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆ...
ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ ಹಾಗೂ ಸಬ್ಸಿಡಿ ಹಣ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಬರೋಬ್ಬರಿ 70 ಲಕ್ಷ ರೂಪಾಯಿ ವಂಚಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ: ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ...
ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮೋರಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ಕೋನು ಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ. ವಿಟ್ಲ, ನ.10 : ವಿಟ್ಲ ಕೆಎಸ್ ಆರ್ ಟಿಸಿ...
ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಮಿತ್ತೂರು-ಮೀನಾವು ರಸ್ತೆಯ ಕೊಪ್ಪರಿಗೆ ಕ್ರಾಸ್ನಲ್ಲಿರುವ ಸಾರ್ವಜನಿಕ ಆಟದ ಮೈದಾನದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಏಳು ಮಂದಿ ಪರಾರಿಯಾಗಿದ್ದು, ಓರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಎಂ....
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ಚಂದಳಿಕೆ ಮತ್ತು ವಿಟ್ಲ ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿಯ ಆಶ್ರಯದಲ್ಲಿ, ಸಮುದಾಯ ಕೇಂದ್ರ ವಿಟ್ಲ, ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ...
ವಿಟ್ಲ ಹೋಬಳಿಯ ಮಾದರಿ ಸಹಕಾರಿ ಸಂಘದಲ್ಲಿ ನಿಯಮಬಾಹಿರವಾಗಿ ಹಲವು ಕೋಟಿ ರೂಪಾಯಿಗಳ ಸಾಲ ವಿತರಣೆಯಾಗಿದ್ದು, ಇದರ ತನಿಖೆಯು ಜಿಲ್ಲಾ ಕೇಂದ್ರ ಸಹಕಾರಿಯಿಂದ ಈಗಾಗಲೇ ನಡೆದಿದ್ದರೂ, ಸಹಕಾರ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಲು ಮೀನಮೇಷ ಎಣಿಸುತ್ತಿದ್ದಾರೆ ಎಂಬ...