ಬೆಳಗಾವಿ: ‘ಬೆಂಗಳೂರಿನಲ್ಲಿ ಬಾಂಬ್ ಇಟ್ಟವರು ದೇಶದ್ರೋಹಿಗಳು. ಇಂಥ ಕೃತ್ಯ ಮಾಡಿದವರು ಮತ್ತು ಈ ಘಟನೆ ಹಿಂದೆ ಸಂಚು ರೂಪಿಸಿದವರನ್ನು ಮಟ್ಟ ಹಾಕಬೇಕು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಬೆಂಗಳೂರು: ಕೆಲ ವರ್ಷಗಳ ಹಿಂದೆ ಕೇರಳದಲ್ಲಿ (Kerala) ಸಂಚಲನ ಸೃಷ್ಟಿಸಿದ್ದ ವೈಫ್ ಸ್ವಾಪ್ (Wife Swapping) ಎಂಬ ಪಾಶ್ಚಿಮಾತ್ಯ ಸಂಸ್ಕೃತಿ ಈಗ ಬೆಂಗಳೂರಿನಲ್ಲಿ ಸುದ್ದಿ ಮಾಡುತ್ತಿದೆ. ಖಾಸಗಿ ಕಂಪೆನಿಯ ಉದ್ಯೋಗಿಯೊಬ್ಬ ತನ್ನ ಪತ್ನಿಯನ್ನು ತನ್ನ ಸಹದ್ಯೋಗಿ...
ಬೆಂಗಳೂರು,ಡಿ.1- ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಹಾಗೂ ಹೊರವಲಯದಲ್ಲಿನ 60 ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇಮೇಲ್ ಮೂಲಕ ಕಳುಹಿಸಿರುವ ಸಂದೇಶದಿಂದ ಕೆಲ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಂಕ ಉಂಟಾಗಿತ್ತು. ಇಂದು ಬೆಳಗ್ಗೆ...
ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ವ್ಯಾಪಿಸಿರುವ ಮಕ್ಕಳ ಮಾರಾಟ ದಂಧೆ ಬೆಳಕಿಗೆ ಬಂದಿದೆ. ಮಹಿಳೆಯರೇ ತಂಡ ರಚಿಸಿಕೊಂಡು ಮಕ್ಕಳಾಗದ ದಂಪತಿಗಳನ್ನು ಗುರುತಿಸಿ ಅವರಿಗೆ...
ನಿರುದ್ಯೋಗಿ ಯುವಕರಲ್ಲಿ ಭಾರೀ ಕುತೂಹಲ ಕೆರಳಿಸಿದ್ದ, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಬರಲು ಕ್ಷಣ ಗಣನೆ ಆರಂಭವಾಗಿದೆ. ಸಿದ್ದರಾಮಯ್ಯ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದು 6 ತಿಂಗಳು...
ಸೌಂದರ್ಯ, ವಿದ್ಯೆ, ಸಂಪತ್ತು ಎಲ್ಲವು ಇದ್ದ ವಿವಾಹಿತೆಯೊಬ್ಬರು ಪತಿಯ ಮನೆಯವರ ಕಿರುಕುಳದಿಂದ ಬೇಸತ್ತು ತಂದೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ರಾಜ್ಯದ್ಯಾಂತ ಸಂಚಲನ ಸೃಷ್ಟಿಸಿದೆ. ಯುವತಿಯ ಸಾವಿನ ವಾರದ ಬಳಿಕ ಆತ್ಮಹತ್ಯೆಗೆ ಕಾರಣವಾದ ಅಂಶಗಳು ಬೆಳಕಿಗೆ...
ಸಾಕು ನಾಯಿ ದಾಳಿ ಮಾಡಿದೆಯೆಂದು ಖ್ಯಾತ ನಟ ತೂಗುದೀಪ ದರ್ಶನ್ (Darshan Thoogudeepa) ವಿರುದ್ಧ ಮಹಿಳಾ ವೈದ್ಯೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ದರ್ಶನ್ (Actor Darshan) ಅವರ ವಿರುದ್ಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ...
ಇಸ್ರೇಲ್ ಮತ್ತು ಪ್ಯಾಲೇಸ್ತೀನ್ ನಡುವಿನ ಯುದ್ಧದ ಕಾವು ಹೆಚ್ಚಾಗಿದ್ದು, ಈ ಮಧ್ಯೆ ಮಂಗಳೂರಿನ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ‘ದೇಶಪ್ರೇಮಿಗಳು’ ಎಂದು ಉಲ್ಲೇಖಿಸಿ ವಿಡಿಯೋ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಈತ ಉಗ್ರಗಾಮಿ ಸಂಘಟನೆಗೆ ಖುಲ್ಲಾಂಖುಲ್ಲ ಬೆಂಬಲ ಸೂಚಿಸುತ್ತಲೇ...
ಬೆಂಗಳೂರು: ರಾಜ್ಯದ ಎರಡು ಗುತ್ತಿಗೆ ಕಂಪನಿಗಳು ಹಾಗೂ 10ಕ್ಕೂ ಹೆಚ್ಚು ಗುತ್ತಿಗೆದಾರರಿಗೆ ಸಂಬಂಧಪಟ್ಟ 45ಕ್ಕೂ ಹೆಚ್ಚು ಸ್ಥಳಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದು, ಒಟ್ಟು ₹ 42 ಕೋಟಿ ನಗದು ಜಪ್ತಿ...
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ...