ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು, ನ.16: ಮೊಟ್ಟೆ ಸಾಗಾಟದ...
ಶಾಲಾ ಮಕ್ಕಳ ಮುಂದೆ ಜನಪ್ರತಿನಿಧಿಯಾಗಿ ಮಾತನಾಡುವ ಕನಿಷ್ಠ ಜ್ಞಾನವಿಲ್ಲದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಮಕ್ಕಳ ಮನಸ್ಸಿನಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ...
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಅಧ್ಯಕ್ಷರಾಗಿ ಜಯ್ ಶಾ ಎರಡನೇ ಅವಧಿಗೆ ಮರುನೇಮಕಗೊಂಡಿದ್ದಾರೆ. ಈ ಮೂಲಕ ಅವರು 2030ರ ಡಿಸೆಂಬರ್ವರೆಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಐಸಿಸಿ ಆಡಳಿತ ಮಂಡಳಿಯ ಸಭೆಯಲ್ಲಿ ನಿರ್ದೇಶಕರೊಬ್ಬರು ಜಯ್ ಶಾ ಅವರ...
ಲವ್ ಬ್ರೇಕಪ್ ಆಗಿದಕ್ಕೆ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲೆಸೆದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಆಲುವಾದಲ್ಲಿ ನಡೆದಿದೆ. ಸುಜಿತ್ ಸುರೇಶ್ (19) ಬಂಧಿತ ಆರೋಪಿ. ಕೇರಳ:...
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ. ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ...
ಮುಕ್ರುಂಪಾಡಿಯ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾಂಗಣವನ್ನು ಉದ್ಘಾಟಿಸಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಕಟ್ಟಕಡೇಯ ಕೂಲಿ ಕಾರ್ಮಿಕನ ಪ್ರತಿಭಾವಂತ ಮಕ್ಕಳಿಗೆ ಕಲಿಯುವ ವೇದಿಕೆಯನ್ನು ಸೃಷ್ಟಿ...