ಭಾನುವಾರ ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ ಪರಿಷತ್ ನೇತೃತ್ವದಲ್ಲಿ ಪ್ರಯಾಣಿಸುವ ಎರಡೂವರೆ ಸಾವಿರಕ್ಕೂ ಮಿಕ್ಕಿದ ಭಜನಾಪಟುಗಳಿಗೆ ಶುಭ ಹಾರೈಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಮಾತನಾಡಿದರು. ಉಜಿರೆ: ಶ್ರದ್ಧಾ-ಭಕ್ತಿಯಿಂದ...
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯದ ಅಂಗವಾಗಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭವು ಡಿಸೆಂಬರ್ 7ರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ...
ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಆರೋಪದಡಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೊಬ್ಬನನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಡುಪಿ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ...
ಅಲಂಕಾರಿಕ ವಸ್ತುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಕಾಪು ಸಮೀಪದ ಕೋತಲ್ ಕಟ್ಟೆ ಬಳಿ ಭಾನುವಾರ ನಡೆದಿದೆ. ಉಡುಪಿ: ಅಲಂಕಾರಿಕ ವಸ್ತುಗಳನ್ನು ಸಾಗಿಸುತ್ತಿದ್ದ ಗೂಡ್ಸ್...
ಪರ್ಯಾಯ ಶ್ರೀ ಪುತ್ತಿಗೆ ಮಠದ ಮಹಾತ್ವಾಕಾಂಕ್ಷಿ ‘ಲಕ್ಷ ಕಂಠ ಗೀತಾ ಪಾರಾಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೃಷ್ಣ ನಗರಿಗೆ ಭೇಟಿ ನೀಡಿದ್ದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಮೋದಿಯವರ...
ಭಾರತೀಯ ನೌಕಾಪಡೆಯ ಹಡಗುಗಳ ಚಲನವಲನದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳಾದ ರೋಹಿತ್ (29) ಹಾಗೂ ಸಂತ್ರಿ (37) ಅವರ ಮೊಬೈಲ್, ವಾಟ್ಸ್ ಆ್ಯಪ್ ಸಂಭಾಷಣೆ...
ದೇಶದಿಂದ ಆಮದು ಮಾಡಿಕೊಳ್ಳಲಾದ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರಿನ ದಾಖಲೆಗಳನ್ನು ತಿದ್ದಿ, ಅಕ್ರಮವಾಗಿ ನೋಂದಣಿ ಮಾಡುವ ಮೂಲಕ ಸರ್ಕಾರಕ್ಕೆ ಬರಬೇಕಿದ್ದ ಕೋಟಿ ರೂ. ರಸ್ತೆ ತೆರಿಗೆಯನ್ನು ವಂಚಿಸಿದ ಆರೋಪದ ಮೇಲೆ ಉಡುಪಿ ಹಾಗೂ ಮಂಗಳೂರು ಆರ್ಟಿಒ...
ಉಡುಪಿ: ಸಾರ್ವಜನಿಕ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅಜೆಕಾರಿನ ರತ್ನಾಕರ ಅಮೀನ್ (49) ಎಂಬುವವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ:ನವೆಂಬರ್ 15ರಂದು ಉಡುಪಿಯ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣ...
ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಸಿಗ್ನಲ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ನಡೆದಿರುವಾಗಲೇ, ದುಬಾರಿ ವೆಚ್ಚದಲ್ಲಿ ಸಾಮಾನ್ಯ ಸಿಗ್ನಲ್ಗಳನ್ನು ಅಳವಡಿಸುವ ಮೂಲಕ ನಗರಸಭೆಯ ಆರ್ಥಿಕ ನಷ್ಟಕ್ಕೆ ದಾರಿಯಾಗಿದೆ ಎಂದು ಮಾಜಿ ಶಾಸಕ ಕೆ....
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೋಷಪೂರಿತ ಕಾರನ್ನು ಬದಲಾಯಿಸಿ ಹೊಸ ಕಾರು ನೀಡುವಂತೆ ಅಥವಾ ಕಾರಿನ ಮೌಲ್ಯವನ್ನು ಬಡ್ಡಿಯೊಂದಿಗೆ ಮರಳಿಸುವಂತೆ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ...