ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ರಸ್ತೆಬದಿ ನಿರ್ಲಕ್ಷ್ಯತೆಯಿಂದ ನಿಲ್ಲಿಸಿದ್ದ ಬಾಕ್ಸೈಟ್ ಮಣ್ಣು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ವಿಟ್ಲ, ಮೇ...
ಸುಬ್ರಹ್ಮಣ್ಯ: ಬಾರಿ ಗಾಳಿ ಮಳೆಯಿಂದಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಮೇ 25ರ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ (Kadaba)...
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಆ ಭಾಗದಲ್ಲಿನ ರಸ್ತೆ ಸುರಕ್ಷತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಅಪಘಾತಗಳ ಸರಣಿ ಮುಂದುವರೆದಿದ್ದು, ಇಂದು (ಮೇ 20, ಮಂಗಳವಾರ) ಬೆಳಿಗ್ಗೆ ಕೆಎಸ್ಆರ್ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ...
ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದುದರಿಂದ ಸ್ಕಿಡ್ ಆಗಿ ಎರಡು ವಾಹನಗಳು ಅಪಘಾತ ಸಂಭವಿಸಿದ ಘಟನೆ ಮಾಣಿ ಮೈಸೂರು ರಸ್ತೆಯಲ್ಲಿ ನಡೆದಿದೆ. ಸುಳ್ಯ: ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದುದರಿಂದ ಸ್ಕಿಡ್ ಆಗಿ ಎರಡು ವಾಹನಗಳು ಅಪಘಾತ ಸಂಭವಿಸಿದ...
‘ಕಾಂತಾರ ಚಾಪ್ಟರ್ 1’ ಶೂಟಿಂಗ್ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ಸೌಪರ್ಣಿಕ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ. ಕುಂದಾಪುರ, ಮೇ.06: ‘ಕಾಂತಾರ ಚಾಪ್ಟರ್ 1’ ಶೂಟಿಂಗ್ ವೇಳೆ...
ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪೆರಿಯಶಾಂತಿಯ ವಾಲ್ತಾಜೆ ಸೇತುವೆಯ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಆಟೋರಿಕ್ಷಾ ಚಾಲಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ನೆಲ್ಯಾಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪೆರಿಯಶಾಂತಿಯ ವಾಲ್ತಾಜೆ...
ಮಂಗಳವಾರ ರಾತ್ರಿ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಮೂರು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರುಗಳು ನಜ್ಜುಗುಜ್ಜಾಗಿ, ಒಬ್ಬರು ಮೃತಪಟ್ಟಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ. ರಾಮನಗರ: ಮಂಗಳವಾರ ರಾತ್ರಿ ಬೆಂಗಳೂರು –...
ಗುರುವಾರ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಕಣ್ಣೀರಿನ ಕಥೆಯೊಂದಕ್ಕೆ ಸಾಕ್ಷಿಯಾಯಿತು. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ, ವೇಗದ ಜಗತ್ತಿನಲ್ಲಿ ನಡೆದ ಒಂದು ಕ್ಷಣದ ಗೊಂದಲ, ನಾಲ್ಕು ಜೀವಗಳನ್ನು ಬಲಿ ತೆಗೆದುಕೊಂಡಿತು. ಮಂಡ್ಯ: ಗುರುವಾರ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ...
ಬಾಲಿವುಡ್ ನಟ ಸೋನು ಸೂದ್ ಅವರ ಪತ್ನಿ ಸೋನಾಲಿ ಸೂದ್ ಅವರು ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ಸೋನಾಲಿ ಅವರೇ ವಾಹನವನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಮುಂಬೈ: ಬಾಲಿವುಡ್...