ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಸಹೋದರ ಮೋಹನ್ ಶೆಟ್ಟಿ ಹಾಗೂ ಗಿರೀಶ್ ಮಟ್ಟಣ್ಣನವರ್ ಅವರ ಮೊಬೈಲ್ ಮತ್ತು ಲ್ಯಾಪ್ಟಾಪ್ ಬಿಡುಗಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯವು...
ಧರ್ಮಸ್ಥಳದ ಕನ್ಯಾಡಿ-2 ಎಂಬಲ್ಲಿರುವ ಖಾಸಗಿ ಕನ್ವೆನ್ಷನ್ ಹಾಲ್ ಒಂದರ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದ ಮಾಲೀಕ ಸೇರಿದಂತೆ ಒಟ್ಟು 13 ಜನರನ್ನು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ: ಇಲ್ಲಿನ ಕನ್ಯಾಡಿ-2...
ಧರ್ಮಸ್ಥಳದ ಇತಿಹಾಸದಲ್ಲಿ ಸಂಚಲನ ಮೂಡಿಸಿರುವ ಅ.ಕ್ರ 39/2025 ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಸಿ.ಎನ್. ಈಗ ಹೊಸ ಬಾಂಬ್ ಸಿಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಐವರಿಂದ ತನಗೆ ಮತ್ತು ತನ್ನ ಪತ್ನಿಗೆ ಜೀವ ಬೆದರಿಕೆ...
ತನ್ನ ಅಂಗಡಿಗೆ ಸಾಮಾನು ಖರೀದಿಸಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಂಗಡಿ ಮಾಲಕ ಟಿಕ್ಕಾ ಮುಹಮ್ಮದ್ ಗೇರುಕಟ್ಟೆ (ಗೇರುಕಟ್ಟೆ ನಿವಾಸಿ) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ...
ಮೆಸ್ಕಾಂ (MESCOM) ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಅವರಿಗೆ ‘ರಾಜ್ಯ ಸಚಿವ’ (State Minister Rank) ಸ್ಥಾನಮಾನ ನೀಡಿ...
ಕರಾವಳಿ ಭಾಗದಲ್ಲಿ ಕೋಮು ಗಲಭೆ ಮತ್ತು ಹತ್ಯೆಗಳನ್ನು ನಿಯಂತ್ರಿಸಲು ರಚಿಸಲಾದ ವಿಶೇಷ ಕಾರ್ಯಪಡೆ ಮಾದರಿಯಲ್ಲೇ, ಮಂಡ್ಯ ಜಿಲ್ಲೆಗೂ ಪ್ರತ್ಯೇಕ ವಿಶೇಷ ಕಾರ್ಯಪಡೆಯನ್ನು ನೇಮಕ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ...
ಭಾನುವಾರ ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ ಪರಿಷತ್ ನೇತೃತ್ವದಲ್ಲಿ ಪ್ರಯಾಣಿಸುವ ಎರಡೂವರೆ ಸಾವಿರಕ್ಕೂ ಮಿಕ್ಕಿದ ಭಜನಾಪಟುಗಳಿಗೆ ಶುಭ ಹಾರೈಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಮಾತನಾಡಿದರು. ಉಜಿರೆ: ಶ್ರದ್ಧಾ-ಭಕ್ತಿಯಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಪ್ರತಿಭಾವಂತ ಚದುರಂಗ ಆಟಗಾರ್ತಿ ಇಶಾ ಶರ್ಮಾ ಅವರು ಕರ್ನಾಟಕದ ಕ್ರೀಡಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇವರು ‘ಕರ್ನಾಟಕದ ಮೊದಲ ಮಹಿಳಾ ಗ್ರಾಂಡ್ಮಾಸ್ಟರ್ (WGM)’ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ....
ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ...
ಬೆಳ್ತಂಗಡಿ ತಾಲೂಕಿಗೆ ಡಿವೈಎಸ್ಪಿ ಉಪವಿಭಾಗದ ಅಗತ್ಯವಿಲ್ಲ ಎಂದು ಶಾಸಕ ಹರೀಶ್ ಪೂಂಜ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಬುಧವಾರ ಉಜಿರೆಯ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದನ್ನು...