ಈಕೆ ನ 20 ರಂದು ಯಾವುದೋ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಗೊಂಡಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಫತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು. Belthangady College Student Death ಬೆಳ್ತಂಗಡಿ...
ಬೆಳ್ತಂಗಡಿ ತಾಲೂಕಿನ ಇಳಂತಲ,ಕುವೆಟ್ಟು,ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಲ,ಕುವೆಟ್ಟು,ಉಜಿರೆ ಗ್ರಾಮ...
ಯುವಕನೊಬ್ಬ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು...
ಆಟೋ ರಿಕ್ಷಾ ಚಾಲಕರೊರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಗ್ರಾಮದ ಕಲ್ಮಂಜ ಗ್ರಾಮದ ಅಕ್ಷಯನಗರದಲ್ಲಿ ನ 21 ರಂದು ರಾತ್ರಿ ನಡೆದಿದೆ. ಪ್ರಮೋದ್ (37) ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ. ಬೆಳ್ತಂಗಡಿ, ನ.22 : ಆಟೋ...
ಶಿಶಿಲದಲ್ಲಿ ನ.21ರಂದು ಬೆಳಗ್ಗೆ ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ತನ್ನ ಇಬ್ಬರು ಮಕ್ಕಳಾದ ಲಾವ್ಯಾ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ನಡೆದ ಕಾಲೇಜಿನ ಸ್ನಾತಕ ವಿಭಾಗದ ಷಷ್ಠ್ಯಬ್ದ ಹಾಗೂ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ಸವಿ ನೆನಪಿಗಾಗಿ ನಡೆಯುವ ವಿವೇಕಾನಂದ ಜಯಂತಿ- 2025 ಪಿಯುಸಿ ವಿದ್ಯಾರ್ಥಿಗಳ...
ಹಿರಿಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ...
ನೆರಿಯ ಗ್ರಾಮದ ಆಶ್ರಮ ಶಾಲೆಯ ಹಾಸ್ಟೆಲ್ನಲ್ಲಿ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಸೋಮವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪ್ರಕಾರ ಸಣ್ಣ ಮಟ್ಟದ ಪದಾರ್ಥ ಸೇವಿಸಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂಬ ಮಾಹಿತಿ...
1994ರಲ್ಲಿ ಆರಂಭವಾದ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ತನ್ನ 13ನೇ ಶಾಖೆಯನ್ನು ನ. 8ರಂದು ಬೆಳ್ತಂಗಡಿ ಹನುಮಾನ್ ಕಾಂಪ್ಲೆಕ್ಸ್ ಬಾಳಿಗ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟಿಸಲಿದೆ. ಪುತ್ತೂರಿನಲ್ಲಿ ಪ್ರಧಾನ ಕಚೇರಿ ಇರುವ ಈ ಸಂಸ್ಥೆ ಹಣಕಾಸು...
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಅ. 20ರಂದು ‘ಯುವಸಿರಿ’ ರೈತ ಭಾರತದ ಐಸಿರಿ ಎನ್ನುವ ಐತಿಹಾಸಿಕ ಕಾರ್ಯಕ್ರಮ ಬೆಳಾಲಿನ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿವಿನಲ್ಲಿ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ಸೇವಾ...