ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರು ಬ್ರೋಕರ್ ವಿರುದ್ದ ಕಠಿಣ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಬ್ರೋಕರ್ ಗಳು ಸೇರಿ ಆಯುಕ್ತರ ವಿರುದ್ದವೇ ವಾಮಾಚಾರಕ್ಕೆ ಮುಂದಾದ ಘಟನೆ ನಡೆದಿದ್ದು, ಬ್ರೋಕರ್ಗಳ ಅಟ್ಟಹಾಸದಿಂದ ಕಂಗಾಲಾದ ಮುಡಾ ಆಯುಕ್ತೆ...
ಪ್ರಸಿದ್ಧ ಸ್ಟ್ಯಾಂಡ್-ಅಪ್ ಹಾಸ್ಯ ಕಲಾವಿದ ಕುನಾಲ್ ಕಮ್ರಾ ತಮ್ಮ ಇತ್ತೀಚಿನ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಅಪಹಾಸ್ಯ ಮಾಡಿದ್ದು, ಇದು ಶಿವಸೇನಾ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯಿಂದ ಕುಪಿತರಾದ ಕಾರ್ಯಕರ್ತರು ಕಾರ್ಯಕ್ರಮ ನಡೆದ...
ರಸ್ತೆ ವಿಸ್ತರಣೆಯ ಹೆಸರಿನಲ್ಲಿ ಯಾವುದೇ ಸೂಕ್ತ ಆದೇಶವಿಲ್ಲದೆ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸಗೊಳಿಸಿದ ಘಟನೆ ಮಂಗಳೂರಿನ ಪಚ್ಚನಾಡಿ ವೈದ್ಯನಾಥ ನಗರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಗಣೇಶ್ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಒಟ್ಟು 17 ಮಂದಿ ಗೂಂಡಾ...
ಅನ್ಯ ಧರ್ಮೀಯ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಉಳ್ಳಾಲದ ಕುತ್ತಾರಿನಲ್ಲಿ ಕರೆ ನೀಡಿ ವಿವಾದ ಸೃಷ್ಟಿಸಿದ್ದ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡರು ನೀಡಿದ ದೂರಿನಂತೆ ಕೋಮು...
ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ವಿಡಿಯೋ ಪೋಸ್ಟ್ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ವಿಡಿಯೋ ಪ್ರಸಾರ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾನೆ ಎಂಬ ಆರೋಪ ಹೊರಿಸಿ...
ಪದವು ಶಕ್ತಿನಗರದ ಶ್ರೀಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂ ಸೇವಕನಾಗಿದ್ದ ಕಾಂಗ್ರೆಸ್ ಕಾರ್ಯಕರ್ತನ ‘ಕೈ ಕಾಲು ಮುರಿಯಿರಿ’ ಎಂದು ದುಷ್ಪ್ರೇರಣೆ ನೀಡಿದ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ...
ದೈವನರ್ತಕನನ್ನು ಬೆದರಿಸಿ, ಹಣ ಮತ್ತು ಚೆಕ್ ವಸೂಲಿ ಮಾಡಿದ ಬಗ್ಗೆ ಇಬ್ಬರ ವಿರುದ್ದ ಪ್ರಕರಣ ದಾಖಲಿಸುವಂತೆ ಬಂಟ್ವಾಳ ಎಡಿಷನಲ್ ಸಿವಿಲ್ ಜಡ್ಜ್ ಮತ್ತು JMFC ಕೋರ್ಟ್ ಆದೇಶಿಸಿದೆ. ದಲಿತ ಸಂಘದ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಮತ್ತು...
ಆಗ್ನೇಯ ವಿಭಾಗದ ಸೆನ್ ಎಸಿಪಿ ಗೋವರ್ಧನ್ ಹಾಗೂ ಮಹಿಳಾ ಪ್ರೊಬೇಷನರಿ ಡಿವೈಎಸ್ಪಿ ಸಂಪರ್ಕದಲ್ಲಿದ್ದು ಇದನ್ನು ಪ್ರಶ್ನಿಸಿದ ಗೋವರ್ಧನ್ ಹೆಂಡತಿಗೆ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಎಸಿಪಿ ಹಾಗೂ ಮಹಿಳಾ ಡಿವೈಎಸ್ಪಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ತನ್ನ ಮನೆಯನ್ನು ಧ್ವಂಸಗೊಳಿಸಿದ ಬಗ್ಗೆ ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರುರವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಇದರಂತೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ...