ಇತ್ತೀಚಿನ ತಲೆಮಾರಿನ ಜನರಿಗೆ ಹಳ್ಳಿಗಳು, ಕೃಷಿಯ ಮೇಲಿನ ಪ್ರೀತಿ ಮರೆಯಾಗಿದೆ. ಕಲಿತವರೆಲ್ಲ ಪಟ್ಟಣಗಳಿಗೆ ಓಡುತ್ತಿದ್ದಾರೆ. ಇಲ್ಲೊಬ್ಬ ಶಾಲಾ ವಿದ್ಯಾರ್ಥಿ ಕೃಷಿಕರು, ಕೃಷಿ ತಜ್ಞರು ಬೆನ್ನು ತಟ್ಟುವಂತಹ ಪ್ರಯೋಗ ಮಾಡಿ ಗೆದ್ದಿದ್ದಾನೆ. ಜೀನ್ಸ್ ಪ್ಯಾಂಟ್ ನಲ್ಲಿ ಸಸಿಗಳನ್ನು...
ವಯನಾಡ್: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ನಸುಕಿನ...
ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ 49 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ವಿವಿಧ ಆಸ್ಪತ್ರೆಗಳ ಶವಾಗಾರಗಳಲ್ಲಿ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲವು ಮಂದಿ ಇನ್ನೂ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದ್ದು, ಮೃತರ...
ಕಲ್ಪೆಟ್ಟಾ: ವಯನಾಡಿನ ಮೆಪ್ಪಾಡಿ ಮುಂಡಕೈಯಲ್ಲಿ ಭೂಕುಸಿತ ಉಂಟಾಗಿ ಭಾರೀ ದುರಂತ ಸಂಭವಿಸಿದೆ. ಬೃಹತ್ ಪ್ರಮಾಣದ ಎರಡು ಭೂಕುಸಿತ ಸಂಭವಿಸಿದ್ದು, ಈವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. 400ರಷ್ಟು ಮಂದಿ ಭೂಕುಸಿತದಿಂದ ತೊಂದರೆಗೆ ಒಳಗಾಗಿರಬಹದೆಂದು ಶಂಕಿಸಲಾಗುತ್ತಿದೆ. ದುರಂತದಲ್ಲಿ ಹಲವು...
ವಿವಾಹಿತೆಯೊಬ್ಬಳು ಯುವಕನೊಬ್ಬನೊಂದಿಗೆ ಪರಾರಿಯಾಗಿದ್ದಾಳೆ ಎಂದು 15 ವರ್ಷಗಳ ಹಿಂದೆ ದಾಖಲಾಗಿದ್ದ ನಾಪತ್ತೆ ಪ್ರಕರಣವೊಂದು ಮಹತ್ವದ ತಿರುವು ಪಡೆದಿದ್ದು, ಎರಡು ದಿನದ ಹಿಂದೆ ಆಕೆಯ ಮೃತದೇಹದ ಅವಶೇಷಗಳನ್ನು ಮಹಿಳೆಯ ಪತಿಯ ಮನೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಉಡುಪಿ: ಶಿಕ್ಷಣ ಕಾಶಿ ಎಂದೇ ಖ್ಯಾತಿ ಹೊಂದಿರುವ , ಗುಣಮಟ್ಟದ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ , ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳ ಬೀಡು ಮಣಿಪಾಲದಲ್ಲಿ ಕೇರಳದ ಡ್ರಗ್ ಪೆಡ್ಲರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಖತರ್ನಾಕ್ ಪೆಡ್ಲರ್...
ಕೋಯಿಕ್ಕೋಡ್ : ಇಲ್ಲಿನ ಕೊಯಿಲಾಂಡಿ ಬಳಿ ಇರುವ ದೇವಸ್ಥಾನದ ಆವರಣದಲ್ಲಿ ಸಿಪಿಐ(ಎಂ) ನಾಯಕರೋವ೯ರನ್ನು ಇರಿದು ಕೊಲೆ ಮಾಡಿದ್ದು, ನೆರೆ ಮನೆಯ ವ್ಯಕ್ತಿಯೇ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಪಿಐ(ಎಂ) ನಾಯಕರಾದ ಪಿ.ವಿ. ಸತ್ಯನಾಥ್...
ಶಬರಿಮಲೆ: ಶಬರಿಮಲೆ (Sabarimala) ಅಯ್ಯಪ್ಪ ಸ್ವಾಮಿಯ ಮಹಿಮೆ ಅಪಾರ. ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನದಿಂದ ಒಳಿತನ್ನು ಕಂಡಿದ್ದಾರೆ, ಸನ್ಮಾರ್ಗದ ಜೀವನ ಕಂಡುಕೊಂಡಿದ್ದಾರೆ. ಅಯ್ಯಪ್ಪನ ಕಾರಣಿಕ ಒಬ್ಬರ ಬಾಳಲ್ಲಿ ಒಂದೊಂದು ರೀತಿ ಪ್ರಭಾವ ಬೀರಿದೆ. ಚಿಕ್ಕಮಗಳೂರು...
ಗುರುವಾಯೂರು: ಶಬರಿಮಲೆ ಅಯ್ಯಪ್ಪ ಭಕ್ತರ ಸೋಗಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತ ಕೋಟ್ಯಂತರ ಮೌಲ್ಯದ ತಿಮಿಂಗಿಲದ ವಿಸರ್ಜನೆ ಅಂಬರ್ ಗ್ರೀಸ್ ಅಕ್ರಮ ಸಾಗಾಟಕ್ಕೆ ಯತ್ನಿಸಿದ ಮೂವರನ್ನು ಬಂಧಿಸಲಾಗಿದೆ. ಕೊಯಿಲಾಂಡಿ ಮರಕ್ಕಾಟ್ಟುಪೊಯಿಲ್ ನ ಬಾಜಿನ್ (31), ಕೊಯಿಲಾಂಡಿ ವಟ್ಟಕಂಡಿಯ ರಾಹುಲ್...
ಕೊಚ್ಚಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುವ ಎಂ ಎ ಆರ್ಯ ರವರು ಪಾಟ್ನಾಗೆ ಸೇರಿದ ಮಹಿಳೆಯ 4 ತಿಂಗಳ ಮಗುವಿಗೆ ಎದೆ ಹಾಲುಣಿಸಿದ್ದಾರೆ,ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಕೇರಳದ ಕೊಚ್ಚಿಯ...