ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮಹಮ್ಮದ್ ನೌಶಾದ್ (30) ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ...
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ (ಅ.ಕ್ರ: 97/2026) ಸಂಬಂಧಿಸಿದಂತೆ ಬಂಧಿತನಾಗಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ (29) ಒಬ್ಬ ಹಳೆ ಆರೋಪಿಯಾಗಿದ್ದು, ಈತನ ಮೇಲೆ ಈ ಹಿಂದೆಯೇ ಗಂಭೀರ ಕ್ರಿಮಿನಲ್ ಪ್ರಕರಣಗಳು...
ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪುತ್ತೂರು:...
HEF ಪುತ್ತೂರು ಘಟಕದ ಘಟನಾಯಕರು ಹಾಗೂ ಸದಸ್ಯರ ತಂಡವು ಆಗಸ್ಟ್ 19ರಂದು ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರಿನಲ್ಲಿರುವ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿತು. HEF ಪುತ್ತೂರು ಘಟಕದ ಘಟನಾಯಕರು...
ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾ ಭವನದಲ್ಲಿ 2026ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ಪುತ್ತೂರು: ವಿದ್ಯಾರ್ಥಿ...
ಸಾರ್ವಜನಿಕರು ತಮ್ಮ ನ್ಯಾಯಾಲಯದ ದೀರ್ಘಕಾಲದ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’ ಆಯೋಜಿಸಲಾಗಿದೆ. ಪುತ್ತೂರು: ಸಾರ್ವಜನಿಕರು ತಮ್ಮ ನ್ಯಾಯಾಲಯದ ದೀರ್ಘಕಾಲದ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ...
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯುವ ಸಂಘ’ (BJYS) ಸ್ಥಾಪನೆಗೆ ಮುಂದಾಗಿದೆ. ಈ ಯೋಜನೆಯಡಿ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು : ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ...
ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಲಾರಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ...