ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿರುವ ಕೋಮು ಸಂಘರ್ಷದ ಘಟನೆಗಳು ಮತ್ತು ಇತ್ತೀಚೆಗೆ ನಡೆದ ಸರಣಿ ಕೊಲೆ ಹಾಗೂ ಚೂರಿ ಇರಿತ ಪ್ರಕರಣಗಳ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳಬೇಕೆಂದು ವಿ,...
ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ವಿಶೇಷ ತನಿಖಾ ತಂಡ (ಎಸ್ಐಟಿ)ದಿಂದ ವಿಚಾರಣೆಯನ್ನು ಎದುರಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಹೇಳುವ ಮೂಲಕ ಚಾಟಿ...
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ...
ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು...
ಶಾಸಕ ಮುನಿರತ್ನ ಅವರು ರಾಜಕಾರಣಿಗಳ ಹನಿಟ್ರ್ಯಾಪ್ಗೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಬಾಡಿಗೆ ಮನೆಗಳನ್ನು ಬಳಸಿಕೊಂಡಿರುವುದು ಬೆಳಕಿಗೆ ಬಂದಿದ್ದು, ಆ ಬಾಡಿಗೆ ಮನೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಗುರುವಾರ ಸ್ಥಳ ಮಹಜರು ನಡೆಸಿ, ಹೆಚ್ಚಿನ ಮಾಹಿತಿ ಕಲೆಹಾಕಿದರು....
ಬೆಂಗಳೂರು: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಭ್ರಷ್ಟಚಾರದ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ತಿರುಗೇಟು...
ಬೆಳ್ಳಂಬೆಳಿಗ್ಗೆ ಎಸ್ಐಟಿ ಅಧಿಕಾರಿಗಳು ಮುನಿರತ್ನಾ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಎಸ್ ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮುನಿರತ್ನ ಮನೆ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಅತ್ಯಾಚಾರ,...
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಬೆಂಗಳೂರು: ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಯ ವರದಿಯು ವಿಶೇಷ ತನಿಖಾ ತಂಡ (ಎಸ್ಐಟಿ)ದ ಕೈ ಸೇರಿದ್ದು, ದೈಹಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ...