ಕಾನೂನು ಉಲ್ಲಂಘಿಸಿ ಅಪ್ರಾಪ್ತ ಬಾಲಕನ ಕೈಗೆ ದ್ವಿಚಕ್ರ ವಾಹನ ನೀಡಿದಕ್ಕೆ ವಿಟ್ಲದ ವಾಹನ ಮಾಲಕರೊಬ್ಬರಿಗೆ ಬಂಟ್ವಾಳ ನ್ಯಾಯಾಲಯ 32 ಸಾವಿರ ರೂಪಾಯಿಗಳ ಭಾರಿ ದಂಡ ವಿಧಿಸಿ ಖಡಕ್ ತೀರ್ಪು ನೀಡಿದೆ! ಇದು ಕೇವಲ ದಂಡವಲ್ಲ, ಅಜಾಗರೂಕ...
ಕೇರಳ ಮೂಲದ ಸೌದಿ ಆರಬಿಯಾದಲ್ಲಿ ಉದ್ಯೋಗ ನಿರ್ವಹಿಸುತ್ತಿರುವ 53 ವರ್ಷದ ಮಹಮ್ಮದ್ ಅಶ್ರಫ್ ತಾವರಕಡನ್ ಅವರನ್ನು ಹುಡುಗಿ ನೋಡುವ ನೆಪದಲ್ಲಿ ಅವರ ಫೋಟೋಗಳು ಮತ್ತು ವೀಡಿಯೋಗಳನ್ನು ತೆಗೆದುಕೊಂಡು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80...
ಅಳಿಕೆ ಎರುಂಬು ಮೆಣಸಿನಗಂಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನು ತಪಾಸಣೆ ನಡೆಸಿದ ಪೊಲೀಸರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ವಿಚಾರ ತಿಳಿದು ಬಂದಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ವಿಟ್ಲ: ಅಳಿಕೆ...
ಕೇರಳದಿಂದ ಅಧಿಕೃತ ಪರವಾನಿಗೆಯೊಂದಿಗೆ ಲ್ಯಾಟರೇಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ನಿಲ್ಲಿಸಿ, ಚಾಲಕರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 8 ಮಂದಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ...
ಜೂಜಾಟ ಪ್ರಕರಣವೊಂದನ್ನು ಮುಚ್ಚಿಹಾಕಲು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ವೈರಲ್ ಆಗುತ್ತಿದ್ದಂತೆ, ಪೊಲೀಸ್ ಇಲಾಖೆ ತಕ್ಷಣವೇ ಎಚ್ಚೆತ್ತುಕೊಂಡಿದ್ದು, ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಕೌಶಿಕ್ ಬಿ.ಸಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಟ್ಲ:...
ವಿಟ್ಲ ಪಟ್ಟಣ ವ್ಯಾಪ್ತಿಯಲ್ಲಿ ಮೇ 20, ಮಂಗಳವಾರದಂದು ಇಬ್ಬರು ಅಪರಿಚಿತ ಯುವಕರು, ತೀವ್ರ ಮದ್ಯದ ಅಮಲಿನಲ್ಲಿದ್ದು, ಆಲ್ಟೋ ಮಾದರಿಯ ಕಾರಿನಲ್ಲಿ ಬಿ.ಸಿ.ರೋಡ್ನಲ್ಲಿರುವ ಪೆಟ್ರೋಲ್ ವಿತರಣಾ ಕೇಂದ್ರಕ್ಕೆ ಆಗಮಿಸಿ ತಮ್ಮ ವಾಹನಕ್ಕೆ ಇಂಧನ ತುಂಬಿಸಿಕೊಂಡ ನಂತರ, ಶುಲ್ಕ...
ಮಹಾರಾಷ್ಟ್ರ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕೋಟ್ಯಂತರ ರೂಪಾಯಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಆರೋಪಿಗಳಲ್ಲೊಬ್ಬನಾದ ಕೇಪು ಕಲ್ಲಂಗಳ ನಿವಾಸಿ ಮಹಮ್ಮದ್ ಇಸಾಮ್ನ ಮನೆಗೆ ಮಂಗಳವಾರ ಕಾರವಾರ ಪೊಲೀಸರು ವಿಟ್ಲ ಪೊಲೀಸರ ಸಹಕಾರದೊಂದಿಗೆ ದಿಢೀರ್...
ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ನೂರಾರು ಕೋಮು ಪ್ರಚೋಧಿತ ಸಂದೇಶಗಳು ಹರಿದಾಡಿದ್ದು, ಇದರಿಂದ ಸಮಾಜ ದ ಸಾಮರಸ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಹೀಗಾಗಿ ಇವುಗಳ ವಿರುದ್ದ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು ಈಗಾಗಲೇ ಹಲವರ...
ತಾಲೂಕಿನ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ಮಹಿಳೆಯ ಸಮ್ಮುಖ ಜನ ಪ್ರತಿನಿಧಿಯೊಬ್ಬರು ತಮ್ಮ ಗುಪ್ತಾಂಗ ಪ್ರದರ್ಶಿಸಿ, ಅಸಭ್ಯವಾಗಿ ವರ್ತಿಸಿದ್ದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ದೇಶದ ಪ್ರಶ್ನೆ ಬಂದಾಗ ಜಾತಿ ಸಂಪ್ರದಾಯವನ್ನು ಬಿಟ್ಟು ಒಗ್ಗಟ್ಟಿನ ಪ್ರದರ್ಶನ ಅಗತ್ಯವಿದೆ. ಪಕ್ಕದ ದೇಶಗಳಲ್ಲಿ ಹಿಂದುವಿನ ಮೇಲೆ ದೌರ್ಜನ್ಯ ನಡೆದಾಗ ನಾವು ನಿದ್ದೆಯಲ್ಲಿದ್ದೆವು. ದೇಶದಲ್ಲಿ ಬಹುಸಂಖ್ಯಾತರು ಹಿಂದುವಾಗಿ ಉಳಿದಿಲ್ಲ. ನಮ್ಮ ಮೇಲೆ ನಡೆಯುತ್ತಿರುವ ದಾಳಿ ಉತ್ತರ...