ಕರಾವಳಿ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರು ನಡುವಿನ ರೈಲು ಸಂಪರ್ಕಕ್ಕೆ ಮತ್ತಷ್ಟು ವೇಗ ಸಿಗುವ ಸಾಧ್ಯತೆ ಮೂಡಿದೆ. ಪ್ರಸ್ತುತ ಮಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿನ ಯಶವಂತಪುರದವರೆಗೆ...
ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವುದನ್ನು ತಡೆಯಲು ಮುಂದಾದ ಇಬ್ಬರ ಮೇಲೂ ಹಲ್ಲೆ ನಡೆಸಿದ ಆರೋಪದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನೂರಿನ ಕೆಳಗಿನಮನೆ ನಿವಾಸಿಗಳಾದ ಪ್ರಜ್ವಲ್ ರೈ (32), ಶಿವಕುಮಾರ್ (35) ಹಾಗೂ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗವನ್ನು ಒಳಗೆ ಹಾಕಿದವರೇ ದೇವಸ್ಥಾನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಟೀಕಿಸಿದ್ದಾರೆ. ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗವನ್ನು ಒಳಗೆ ಹಾಕಿದವರೇ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ನಕಲಿ ಹಾಲ್ ಟಿಕೆಟ್ ಹಾಜರುಪಡಿಸಿದ ಆರೋಪದಡಿ ಕಡಬ ತಾಲೂಕಿನ ಅಭ್ಯರ್ಥಿಯೊಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು...
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ...
ಮಂಗಳೂರು, ಸೆ.30: ಎಂಆರ್ಪಿಎಲ್ನ 3ನೇ ಹಂತದ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಯಂತ್ರೋಪಕರಣಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು,...
ಬಂಟ್ವಾಳ: ಮಂಗಳೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. ಮೃತರನ್ನು ದಾಸಕೋಡಿ ನಿವಾಸಿ ಹರೀಶ್...
Job Fair ಕಾಪು: ಉದ್ಯೋಗಕ್ಕಾಗಿ ಹುಡುಕಾಟದಲ್ಲಿರುವ ಯುವಜನರಿಗೆ ನೇರವಾಗಿ ಕಂಪನಿಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಸಂದರ್ಶನ ಎದುರಿಸುವ ಅವಕಾಶದೊಂದಿಗೆ, ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನೂ ಒಂದೇ ವೇದಿಕೆಯಲ್ಲಿ ಒದಗಿಸುವ 5ನೇ ಬೃಹತ್...