ಮಂಗಳೂರಿನ ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27)...
ವಸ್ತ್ರ ಖರೀದಿಗೆಂದು ಈ ಕುಟುಂಬವು ಆಟೋದಲ್ಲಿ ಹೋಗಿ ವಾಪಸ್ಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಜಲಪಡ್ಪಿನಲ್ಲಿ ಇನ್ನೊಂದು ರಿಕ್ಷಾವನ್ನು ಹಿಂದಿಕ್ಕಲು ಯತ್ನಿಸಿದಾಗ ಅಪಘಾತ ನಡೆದಿದೆ. ಆಟೋವನ್ನು ಹಿಂದಿಕ್ಕಲು ಚಾಲಕ ಮಹಮ್ಮದ್ ಎಡ ಕಡೆಗೆ ವೇಗವಾಗಿ ರಿಕ್ಷಾವನ್ನು ಚಲಾಯಿಸಿದ್ದು,...
ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ದುರ್ಗಾಪುರ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುರ್ದ್ವಾನ್ನಲ್ಲಿ ಗುರುವಾರ (ಫೆ.21) ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗಂಗೂಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಪಶ್ಚಿಮ...
ಪೆರಿಯ ಕಲ್ಯೂಟ್ ನಲ್ಲಿ ಕೃಪೆಶ್ ಮತ್ತು ಸಜಿತ್ಥಾಲ್ ಅವರ 6 ನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಗಮಿಸುತ್ತಿದ್ದ ವೇಳೆ ಅವರ ಕನ್ನಡ ಭಾಷಣವನ್ನು ಮಲಯಾಳಂ ಭಾಷೆಗೆ ತರ್ಜುಮೆ...
ಮಹಾಕುಂಭಮೇಳಕ್ಕೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಎಸ್ಯುವಿ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪ್ರಯಾಗ್ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮಹಾಕುಂಭನಗರ: ಮಹಾಕುಂಭಮೇಳಕ್ಕೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಎಸ್ಯುವಿ ಮತ್ತು...
ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವಮೊಗ್ಗದ ಕಡೆಗೆ ಚಲಿಸುತ್ತಿದ್ದ ವೇಳೆ ಅವಘಡ ನಡದಿದೆ. ಟ್ಯಾಂಕರ್ ಬೊಳ್ಳಾರು ತಲುಪುತ್ತಲೇ ಅದರ ಬ್ರೇಕಿಂಗ್ ಸಿಸ್ಟಮ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಉಪ್ಪಿನಂಗಡಿ :...
ರಾಯಚೂರಿನ ಸಿಂಧನೂರು ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಚಾಲಕ ಮತ್ತು ಮಂತ್ರಾಲಯ ಮಠದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸೇರಿ ಒಟ್ಟು ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ. ರಾಯಚೂರು: ರಾಯಚೂರಿನ ಸಿಂಧನೂರು ಬಳಿ ಕ್ರೂಸರ್ ವಾಹನ...
ಅಪಘಾತದಲ್ಲಿ ತಂದೆ ಮೃತಪಟ್ಟಿರುವ ವಿಷಯ ತಿಳಿಯದ ಯುವತಿಯೋರ್ವಳು ಹಸೆಮಣೆ ಏರಿದ ಘಟನೆ ತರೀಕೆರೆಯಲ್ಲಿ ನಡೆದಿದೆ. ತರೀಕೆರೆ ನಾಗಪ್ಪ ಕಾಲನಿ ನಿವಾಸಿ ಚಂದ್ರು ಅವರ ಪುತ್ರಿಯ ಮದುವೆ ರವಿವಾರ ಹಾಗೂ ಸೋಮವಾರ ನಿಗದಿಯಾಗಿತ್ತು. ಆದರೆ ಆಪ್ತಮಿತ್ರನಿಗೆ ಲಗ್ನಪತ್ರಿಕೆ ಕೊಡಲು...
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ...
ಅಂಬಡಗಟ್ಟಿಯ ಸಮೀಪ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ: ಅಂಬಡಗಟ್ಟಿಯ ಸಮೀಪ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...