ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ) ಮೃತಪಟ್ಟ...
ಬೆಳ್ತಂಗಡಿ: ತಾಲೂಕಿನ ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಸಂಜೆಯ ವೇಳೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ. ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು...
ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 5 ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿಗಳು, ಪಿಕಪ್ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯೂ ಅ.3ರಂದು ರಾತ್ರಿ ಮಲವಂತಿಕೆ ಗ್ರಾಮದ ಏಳನೀರು ಹೋಗುವ ರಸ್ತೆಯ ಬಳಿ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳನ್ನಾಗಿ ಹಲವರ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್...
ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ಎಂಬಲ್ಲಿ ಮನೆಯ ದಾರಂದ ಬಿದ್ದು 6 ವರ್ಷ ಮಗು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಗಳ 4 ಹೆಣ್ಣು ಮಕ್ಕಳಲ್ಲಿ...
ಕರ್ನಾಟಕದ ಕರಾವಳಿ ಜಿಲ್ಲೆಯಲ್ಲಿ ಸಿನಿಮಾ ಹಾಗೂ ದೈವಾರಾಧಕರ ಮಧ್ಯದ ಸಂಘರ್ಷ ವಿಪರೀತಕ್ಕೆ ಹೋಗಿದೆ. ಕಾಂತಾರ ಸಿನಿಮಾ ತೆರೆ ಕಂಡ ಬಳಿಕ ಸಿನಿ ಇಂಡಸ್ಟ್ರೀ ಹಾಗೂ ದೈವಾರಾಧಕರ ನಡುವೆ ಕಂದಕ ಏರ್ಪಟ್ಟಿತ್ತು. ಸಿನಿಮಾಗಳಲ್ಲಿ ದೈವಗಳನ್ನು ತೋರಿಸುವುದಕ್ಕೆ ದೈವಾರಾಧಕರು...
ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಕಟ್ಟಡದಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್-ಬಹಾರ್ ) ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್(CM) ಎಂದು ಕಿಚಾಯಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೇಸ್ ದಾಖಲಾದ ಒಂದು ವರ್ಷದ ಬಳಿಕ ಬೆಂಗಳೂರು ಜನ...
ಸೌಜನ್ಯ ನ್ಯಾಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್ ಶೆಟ್ಟಿ ತಿಮರೊಡಿಯವರ ಮತ್ತೊಂದು ಭಾಷಣ ಇದೀಗ ವಿವಾದದ ಕಿಡಿ ಹೊತ್ತಿಸಿದೆ. ಧಾರ್ಮಿಕ ಸಮಾರಂಭದಲ್ಲಿ ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ...
ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಸಲ್ಲಿಸಲಾಗಿದೆ. ನಿಖರನ್ಯೂಸ್: ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ...