ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ರಾಜ್ಯದ ವಿದ್ಯುನ್ಮಾನ ಮಾಧ್ಯಮಗಳು ವರದಿ ಮಾಡಿವೆ. ಸಿ...
ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು. ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದೀರ್ಘ...
ಕರ್ನಾಟಕದಿಂದ ಆರಿಸಿ ಹೋಗಿರುವ ನಿರ್ಮಲಾ ಸೀತರಾಮನ್ ರಾಜ್ಯದ ನಿರೀಕ್ಷೆ ಸುಳ್ಳು ಮಾಡಿ ಅನ್ಯಾಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಜೇಟ್ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದಿಂದ ನಾವು ಇಟ್ಟ ಬೇಡಿಕೆಗಳು, ಅವರೇ ಕೊಟ್ಟ ಭರವಸೆಗಳು...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ. 94.73 ಕೋಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿರುವ ಆರೋಪದಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ದವೇ ನಗರದ ವಿಲ್ಸನ್ ಗಾರ್ಡನ್ ಪೊಲೀಸ್...
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ರವರು ಕಳೆದ 5 ವರ್ಷಗಳಿಂದ ಒಂದೇ ಘಟಕ ಅಥವಾ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸುವಂತೆ ಘಟಕಾಧಿಕಾರಿಗಳಿಗೆ ಸೂಚಿಸಿದ್ದಾರೆ. ಎಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ...
ಬೆಂಗಳೂರು ಜು 13: ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ. ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು....
ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. ಕಂದಾಯ, ಪೊಲೀಸ್, ಸಾರಿಗೆ,...
ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...