ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ತನಿಖೆ ಪೂರ್ಣಗೊಳಿಸಿದೆ. ಈ ಪ್ರಕರಣದಲ್ಲಿ ಮಹೇಶ್ ತಿಮರೋಡಿ ಸೇರಿದಂತೆ...
ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ ತೊಂಭತ್ತಮೂರನೆ ಅಧಿವೇಶನವನ್ನು ಉದ್ಘಾಟಿಸಿ ಸಚಿವ ಡಾ. ಎಂ.ಬಿ. ಪಾಟೀಲ್ ಮಾತನಾಡಿದರು. ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ...
ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ...
ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ ಕಾಲೇಜಿಗಾಗಿ ನೂರು...
ಲಕ್ಷಾಂತರ ಭಕ್ತರು ಸೇರಿದರೂ, ಅಚ್ಚುಕಟ್ಟಿನ ಆಯೋಜನೆಯ ಮೂಲಕ ದೇಶದಲ್ಲೇ ಹೆಸರು ಗಳಿಸಿರುವ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಲಕ್ಷದೀಪೋತ್ಸವವು ನ. 15 (ಇಂದಿನಿಂದ) ಆರಂಭಗೊಂಡಿದೆ, ಈ ಬಾರಿಯ ಲಕ್ಷದೀಪೋತ್ಸವದ ಅದ್ದೂರಿಯ ಆಯೋಜನೆಯ...
ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳು ಹಾಗೂ ಅಲ್ಲಿ ವಿವಾಹವಾಗುವ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಮಹಿಳಾ ಆಯೋಗಕ್ಕೆ...
ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ. ನ. 18 ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದೆ. ಉಜಿರೆ:...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ಬುಧವಾರ ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು. ಉಜಿರೆ: ಕರ್ನಾಟಕ...
ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ...