ಡಾ. ಶಿವರಾಮ ಕಾರಂತರ ಬಾಲವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪುತ್ತೂರಿನ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ರಾಷ್ಟ್ರೀಯ ವಿಪತ್ತು ಪಡೆ (NDRF) ತಂಡ ಪಥಸಂಚಲನವನ್ನು ನೆರವೇರಿಸಿದರು. ಪುತ್ತೂರು : ಡಾ.ಶಿವರಾಮ...
ಮುಳಿಯ ಗೋಲ್ಡ್ & ಡೈಮಂಡ್ಸ್ನ ಪುತ್ತೂರು ಶಾಖೆಯಲ್ಲಿ ಇಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು. ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್ನ ಪುತ್ತೂರು ಶಾಖೆಯಲ್ಲಿ ಇಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ...
ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ...
ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಆಗಸ್ಟ್ 15ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕುಮಾರಮಂಗಿಲ ಸಮೀಪದ ಬಂಬಿಲ ನಿವಾಸಿ ಅಭಿಲಾಷ್ (24) ಎಂದು ಗುರುತಿಸಲಾಗಿದೆ. ಕೆಯ್ಯೂರು: ಕೆಯ್ಯೂರು...
ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಅವಾರ್ಡ್ಸ್-2026’ ಕಾರ್ಯಕ್ರಮವು ಈ ಭಾನುವಾರ ಮಧ್ಯಾಹ್ನ 3 ಗಂಟೆಗೆ ಏಷ್ಯಾನೆಟ್ ನ್ಯೂಸ್...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಮೂಲಕ ದೇವಳದ ಅನುಮತಿ ಪಡೆಯದೆ ಪಿಕಪ್ ವಾಹನದಲ್ಲಿ ಮಣ್ಣು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆ.13ರ ರಾತ್ರಿ ಭಕ್ತರ ಗುಂಪು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಳಿಕ ದೇವಸ್ಥಾನದ...
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ರೋಟರಿ ಯುವದ ಎಕ್ಸಿಕ್ಯುಟಿವ್ ಸೆಕ್ರೆಟರಿಯಾಗಿರುವ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಶ್ರೀಮತಿ...
ಬದಲಿಮಾರ್ಗದಲ್ಲಿ ಸಂಚರಿಸುತ್ತಿರುವ ಕಾರಣಕ್ಕೆ ಪುತ್ತೂರು ಬೊಳುವಾರಿನಿಂದ ಬಸ್ಸನ್ನೇರಬೇಕಾದ ವಿದ್ಯಾರ್ಥಿಗಳು ಬಸ್ ನಿಲ್ದಾಣಕ್ಕೆ ತೆರಳಿ ಬಸ್ಸನ್ನೇರಿದ ಕಾರಣಕ್ಕೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಬಸ್ ನಿರ್ವಾಹಕ ನಿರಾಕರಿಸಿದರು ಎಂದು ವಿದ್ಯಾರ್ಥಿಯೋರ್ವ ನೇರವಾಗಿ ಮುಖ್ಯಮಂತ್ರಿಗೆ ದೂರು ನೀಡಿದ್ದಾನೆ. ಪುತ್ತೂರು:...
ಪುತ್ತೂರು ತುಳುಕೂಟದ ವತಿಯಿಂದ ಜಿ. ಎಲ್. ವನ್ ಮಾಲ್’ನಲ್ಲಿ ಜರಗಿದ ಪಿರಾಕ್’ದ ಆಟಿದ ನೆಂಪು ಕಾರ್ಯಕ್ರಮದಲ್ಲಿ ತುಳು ಜನಪದ ಸಂಶೋಧಕ, ಉಪನ್ಯಾಸಕ ಹಾಗೂ ದೈವನರ್ತಕ ಡಾ. ರವೀಶ್ ಪಡುಮಲೆ ಅವರು ಉಪನ್ಯಾಸ ನೀಡಿದರು. ಪುತ್ತೂರು: ಆಟಿ...
ಸುರಿಯುತ್ತಿರುವ ಭಾರಿ ಮಳೆಗೆ ಬನ್ನೂರಿನಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿದ್ದು, ಎರಡು ಮನೆಗಳಿಗೆ ಹಾನಿಯಾದ ಘಟನೆ ಆಗಸ್ಟ್ 7 ರಂದು ನಡೆದಿದೆ. ಬನ್ನೂರು ನಿವಾಸಿ ಲತೀಫ್ ಎಂಬುವವರ ಮನೆಯ ಬಳಿ ಇದ್ದ ತಡೆಗೋಡೆಯು ಮಳೆಯ ರಭಸಕ್ಕೆ ಏಕಾಏಕಿ...