ರಾಜ್ಯ ಸರ್ಕಾರ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ ಒದಗಿಸುವ 1500 ರೂ. ವಿದ್ಯಾರ್ಥಿ ವೇತನವನ್ನು ಮುಂದಿನ ವರ್ಷದಿಂದ 2000ಕ್ಕೆ ಏರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮೈಸೂರು: ರಾಜ್ಯ ಸರ್ಕಾರ...
ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು...
ರಾಜ್ಯದಲ್ಲಿ ನಡೆಯಲಿರುವ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ-ಎನ್ಡಿಎ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ-ಎನ್ಡಿಎ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವು ಏರುತ್ತಿದೆ. ಅರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದೀಗ ಚನ್ನಪಟ್ಟಣ ಚುನಾವಣೆಯಲ್ಲಿ ಹಾಸನದಲ್ಲಿ ಗೌಡರ ಕುಟುಂಬದ ಕುಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ ಲೈಂಗಿಕ ದೌರ್ಜನ್ಯ ಸದ್ದುಮಾಡುತ್ತಿದೆ ....
ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು, ನವೆಂಬರ್ 06: ಮುಡಾಕ್ಕೆ ಸಂಬಂಧಿಸಿದಂತೆ ನನ್ನ...
ಚನ್ನಪಟ್ಟಣದಲ್ಲಿ ಬಂಡಾಯದ ಧ್ವಜ ಹಾರಿಸಿದ ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರು: ಚನ್ನಪಟ್ಟಣದಲ್ಲಿ ಬಂಡಾಯದ ಧ್ವಜ ಹಾರಿಸಿದ ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು...
ಸಿಎಂ ಸಿದ್ದರಾಮಯ್ಯನವರ ಪತ್ನಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 14 ನಿವೇಶನಗಳನ್ನು ವಾಪಸು ನೀಡಿದ ನಂತರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ ಕೂಡ ಸಿಎ ನಿವೇಶನ ಮಂಜೂರಾತಿಯನ್ನು ರದ್ದುಪಡಿಸುವಂತೆ ಕೆಐಎಡಿಬಿಗೆ ಪತ್ರ...
ರಾಜಕೀಯ ನಾಯಕರುಗಳು ಹಾಗೂ ರೈತ ಮತ್ತು ಕನ್ನಡ ಪರ ಸಂಘಟನೆಗಳ ಪ್ರಮುಖರ ವಿರುದ್ಧ ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 43 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿತು....
ಹಳೆಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಆರ್ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು...