ಮುರುವದಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಸಮಗ್ರ ತನಿಖೆ ನಡೆಸಬೇಕೆಂದು ಮಾನವ ಬಂಧುತ್ವ ವೇದಿಕೆಯ ಪದಾಧಿಕಾರಿಗಳು ವಿಟ್ಲ ಪೊಲೀಸ್ ಉಪನಿರೀಕ್ಷಕರಿಗೆ ಮನವಿಯನ್ನು ನೀಡಿದ್ದಾರೆ. ಬಾಲಕಿಯ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳುವ ಜತೆಗೆ ಧನ...
ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಟ್ಲ ಸಮೀಪದ ಪೆರುವಾಯಿಯ ಬಿಜೆಪಿ ಮುಖಂಡ ಮಹೇಶ್ ಭಟ್ ಅವರನ್ನು ತಕ್ಷಣ ಬಂಧಿಸುವಂತೆ ದಲಿತ ಹಕ್ಕುಗಳ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಬಂಟ್ವಾಳ: ದಲಿತ ಅಪ್ರಾಪ್ತ ವಿದ್ಯಾರ್ಥಿ...
ವಿಟ್ಲ: ಅಪ್ರಾಪ್ತೆಯಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪದಡಿ ರಾಜಕೀಯ ಪಕ್ಷದ ಮುಖಂಡನೊಬ್ಬನ ವಿರುದ್ದ ವಿಟ್ಲ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೊಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಹೇಶ್ ಭಟ್ ಪ್ರಕರಣದ...
ವಿಟ್ಲ : ಎರಡು ದಿನಗಳಿಂದ ಅಪಾಯಕಾರಿ ರೀತಿಯಲ್ಲಿ ವಿಟ್ಲ -ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ SARA ಹೆಸರಿನ ಖಾಸಗಿ ಬಸ್ಸಿನಲ್ಲಿ ಹಿಂದಿನ ಎಡಬದಿಯಲ್ಲಿ...
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದೆ ರಸ್ತೆಯಲ್ಲಿ ಏಕಾಏಕಿ ನಿಂತ ಕೇರಳ ಸರ್ಕಾರಿ ಬಸ್ಗೆ ಹಿಂಬದಿಯಿಂದ ಬಂದ ಕಾರೊಂದು ಗುದ್ದಿದ ಘಟನೆ ನಡೆದಿದೆ. ಈ ಅಪಘಾತದಿಂದ ಕಾರಿನ ಮುಂಭಾಗ ತೀವ್ರವಾಗಿ ಹಾನಿಗೊಳಗಾಗಿದೆ. ವಿಟ್ಲ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ...
ಬಟ್ಟೆ ಅಂಗಡಿಯೊಂದಕ್ಕೆ ತಿಂಗಳಿಗೊಮ್ಮೆ ಹಣ ಪಾವತಿಸುವ ಷರತ್ತಿನ ಮೇರೆಗೆ ವಿತರಕನೊಬ್ಬ ಬಟ್ಟೆಗಳನ್ನು ಸರಬರಾಜು ಮಾಡಿದ್ದು, ಆದರೇ ಷರತ್ತಿನಂತೆ ಮಾಲೀಕ ಹಣ ಪಾವತಿಸದೇ ಸತಾಯಿಸಿದಾಗ ಆ ವಿತರಕ ತಾನೂ ಸಪ್ಲೈ ಮಾಡಿದ ಬಟ್ಟೆಯನ್ನು ಬಲತ್ಕಾರದಿಂದ ತೆಗೆದುಕೊಂಡು ಹೋದ...
ಅಕ್ರಮವಾಗಿ ಮರಳುಗಾರಿಕೆ ಹಾಗೂ ಅ ಬಾಕ್ಸೈಟ್ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಬುಧವಾರ ಬೆಳ್ಳಿಗೆ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ನೇತೃತ್ವದ ತಾಲೂಕು ಆಡಳಿತದ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ: ಅಕ್ರಮವಾಗಿ ಮರಳುಗಾರಿಕೆ...
ವಿಟ್ಲದಲ್ಲಿ ಯುವಕನೋರ್ವ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22 ವ.) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಟ್ಲ: ವಿಟ್ಲದಲ್ಲಿ ಯುವಕನೋರ್ವ ಮನೆಯಲ್ಲಿ...
ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ಹಾಡಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳ್ಳರು ಏಳೂವರೆ ಪವನ್ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ವಿಟ್ಲ: ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ...
ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ನಡೆದಿದೆ. ವಿಟ್ಲ: ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ...