ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡ ವಿದ್ಯಾರ್ಥಿಗಳು. ಪುತ್ತೂರು: ಬೈಕ್ ಮತ್ತು ಬಸ್ ನಡುವೆ...
ಅಪಘಾತದ ತೀವ್ರತೆಗೆ ದ್ವಿಚಕ್ರವಾಹನದಿಂದ ಬಾಲಕ ಎಸೆಯಲ್ಪಟ್ಟಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು. ರಿಕ್ಷಾ ಚಾಲಕ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ವಿಟ್ಲ: ಸುಬ್ರಹ್ಮಣ್ಯ – ಮಂಜೇಶ್ವರ...
ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್ ರಸ್ತೆಯಲ್ಲಿ ಹೈದರಾಬಾದ್ ನಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನಪ್ಪಿದ್ದಾನೆ. ಕೊಟ್ಟಾಯಂ ಜ.3: ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್...
ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಸಂಪೂರ್ಣ ಜಖಂಗೊಂಡ ಘಟನೆ ಜ 2ರಂದು ಮುಂಜಾನೆ ನಡೆದಿದೆ. ಕಾರಿನಲ್ಲಿದ್ದ 10 ವರ್ಷದ ಬಾಲಕನ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಐವರು...
ಕಾರು ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ತುಸು ಎಡ ಬದಿಗೆ ಚಲಿಸಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ಜಾವ ಪುತ್ತೂರಿನ ಪರ್ಲಡ್ಕ ಎಂಬಲ್ಲಿ...
ಪುತ್ತೂರಿನ ಹೊರ ವಲಯ ಪರ್ಲಡ್ಕದಲ್ಲಿ ಕಾರೊಂದು ಕಂದಕಕ್ಕೆ ಉರುಳಿ ಬಿದ್ದು ಮೂವರು ಸಾವನ್ನಪ್ಪಿದ್ದ ದುರಂತ ಇಂದು ನಸುಕಿನ ಜಾವ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಅಣ್ಣು ನಾಯ್ಕ, ರಮೇಶ್ ನಾಯ್ಕ್ ಎಂಬವರು ಮೃತಪಟ್ಟವರು.ಇನ್ನೊಬ್ಬರ ಮಾಹಿತಿ ತಿಳಿದು...
ಅಪಘಾತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಓರ್ವರು ಮೃತಪಟ್ಟು ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ...
ಬೆಂಗಳೂರು: ತಿಂಗಳ ಹಿಂದೆ ಖರೀದಿಸಿದ ಹೊಚ್ಚ ಹೊಸ ದುಬಾರಿ ಬೆಲೆಯ ವೋಲ್ವೋ ಕಾರಿನ (Volvo Car) ಮೇಲೆ ಕಂಟೈನರ್ ಬಿದ್ದು ಇಡೀ ಕುಟುಂಬವೇ ಸಾವಿಗೀಡಾದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಕಂಟೈನರ್...
ಓವರ್ ಟೆಕ್ ಕಾರೊಂದು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಬಳಿ ನೇತ್ರಾವತಿ ನದಿ ಸೇತುವೆ ಸಮೀಪ ನಡೆದಿದೆ. ಮಹಿಳೆಗೆ ಢಿಕ್ಕಿ ಹೊಡೆದ ಕಾರು...
ಇಂದು ಬೆಳಿಗ್ಗೆ ಆ್ಯಂಬುಲೆನ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ...