ಪೆರಿಂಜೆ ಕುರ್ಲೊಟ್ಟು ಕುಕ್ಕುದಕಟ್ಟೆ ಎಂಬಲ್ಲಿ ಕಣಜ ಹುಳ ಕಚ್ಚಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಚಿಕೆತ್ಸೆ ಫಲಕಾರಿಯಾಗದೇ ಸೆ.11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೆರಿಂಜೆ: ಪೆರಿಂಜೆ ಕುರ್ಲೊಟ್ಟು ಕುಕ್ಕುದಕಟ್ಟೆ ಎಂಬಲ್ಲಿ ಕಣಜ ಹುಳ ಕಚ್ಚಿ ವ್ಯಕ್ತಿಯೊಬ್ಬರು...
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ...
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ ಅವರ ಸಂಬಂಧಿಯೂ ಆಗಿರುವ ರಕ್ಷಿತ್ ಶಿವರಾಂ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಾಂಗ್ಲಾ ಹಿಂಸಾಚಾರದ ಎಚ್ಚರಿಕೆ ನೀಡಿದ್ದಾರೆ. ಬಾಂಗ್ಲಾ ದೇಶದಲ್ಲಿ ಅಲ್ಲಿನ...
ಮಹಾತ್ಮ ಗಾಂಧೀಜಿ ಅವರನ್ನು ಅಪಹಾಸ್ಯ ಮಾಡುವ ರೀತಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿದ್ದಾರೆ. ಅಹಿಂಸೆ, ಚರಕದಿಂದ ಸ್ವಾತಂತ್ರ್ಯ ಬಂದಿರೋದಲ್ಲ ಎನ್ನುವ ಮೂಲಕ ರಾಷ್ಟ್ರಪಿತನಿಗೆ ಅಪಮಾನ ಮಾಡಿದ್ದಾರೆ. ಶಾಸಕನ ವಿರುದ್ಧ ಪೊಲೀಸರು ಸುಮೊಟೋ ಕೇಸು ಮಾಡಬೇಕೆಂದು...
ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ:(ಆ.17) ಆ.13 ರಂದು ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್. ಭಟ್ ದೂರು ನೀಡಿದರು. ಬೆಳ್ತಂಗಡಿ ತಾಲೂಕು ಆಡಳಿತದಿಂದ ಆಡಳಿತ...
ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಇಳಿದ ಕಾಡಾನೆ ವಾಹನಗಳನ್ನು ಜಖಂಗೊಳಿಸಿದ ಘಟನೆ ಸಂಭವಿಸಿದೆ. ಹೆದ್ದಾರಿಗೆ ಕಾಡಾನೆ ಇಳಿದಿರುವುದು ಜನರಲ್ಲಿ ಭಯ ಹೆಚ್ಚಿಸಿದೆ. ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಇಳಿದ...
ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ರವರು ತಾಲೂಕಿನಲ್ಲಿ ನಡೆದ ಪ್ರವಾಸಿ ಬಂಗಲೆ ಸಹಿತ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಅನೇಕ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ ಎಂದು ಮಾಡಿದ ಆರೋಪಕ್ಕೆ ಆ.14ರಂದು ಶಾಸಕ ಹರೀಶ್ ಪೂಂಜ...
ಬಾಲಕಿ ಒಬ್ಬಳ ನಗ್ನ ಫೋಟೋಗಳನ್ನು ವಾಟ್ಸಾಪ್ನಲ್ಲಿ ಹರಿಯ ಬಿಟ್ಟು ಬಾಲಕಿಯ ಮಾನಕ್ಕೆ ಕುಂದುಂಟು ಮಾಡಿದ ಬಗ್ಗೆ ಸಮಣಾಲು ನಿವಾಸಿ ನಾಗೇಶ್ ಎಂಬಾತನ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ: ಬಾಲಕಿ ಒಬ್ಬಳ ನಗ್ನ...