ಅರಣ್ಯ ಅಪರಾಧಗಳಿಗೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿಗಳಿಗಿಂತ (ಆರ್ಎಫ್ಒ) ಕೆಳಹಂತದ ಅಧಿಕಾರಿಗಳಿಗೆ ಇದ್ದ ಎಫ್ಐಆರ್ ದಾಖಲಿಸುವ ಅಧಿಕಾರವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಅರಣ್ಯಭೂಮಿ ಒತ್ತುವರಿ, ಮರಗಳ ಕಳ್ಳಸಾಗಣೆ, ವನ್ಯಜೀವಿಗಳ ಬೇಟೆಯಂತಹ ಪ್ರಕರಣಗಳು ನಡೆದಾಗ ಉಪವಲಯ ಅರಣ್ಯಾಧಿಕಾರಿಗಳು, ಬೀಟ್...
ಎರಡು ದಿನಗಳ ಹಿಂದೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿಯ ವಿರುದ್ದವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕರು ಯುವತಿಯ ವಿರುದ್ದ...
ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ರಾಜ್ಯದ ವಿದ್ಯುನ್ಮಾನ ಮಾಧ್ಯಮಗಳು ವರದಿ ಮಾಡಿವೆ. ಸಿ...
ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾದರು. ‘ಒಂದು ಹಾಡು ಹಿನ್ನೆಲೆ ರೂಪದಲ್ಲಿ ಆರು ಸೆಕೆಂಡ್ ಅಷ್ಟೇ ಟಿ.ವಿ ಪರದೆಯಲ್ಲಿ ಬರುತ್ತದೆ. ಇನ್ನೊಂದು ಹಾಡು ಶಾಲೆಯಲ್ಲಿ...
ಬೆಂಗಳೂರು: ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಲ್ಲಿಯವರೆಗೆ ನಿಗದಿ ಪಡಿಸಿದ...
ವಿಟ್ಲ: ಇಲ್ಲಿನ ಪುಣಚ ಗ್ರಾಮದಲ್ಲಿ ರಿಪೇರಿಗೆ ತಂದಿರಿಸಿದ್ದ 16 ಬೋರ್ವೆಲ್ ಪಂಪ್ ಕಳವುಗೊಂಡಿರುವ ಘಟನೆ ನಡೆದಿದ್ದು ದೂರು ನೀಡಿದ 2 ದಿನಗಳ ಬಳಿಕ ಕಳ್ಳತನ ಪ್ರಕರಣ ದಾಖಲಾಗಿದೆ. ಪುಣಚ ನಿವಾಸಿ ಗಣೇಶ ಗೌಡ ಎಂಬವರು ತನ್ನ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ. 94.73 ಕೋಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿರುವ ಆರೋಪದಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ದವೇ ನಗರದ ವಿಲ್ಸನ್ ಗಾರ್ಡನ್ ಪೊಲೀಸ್...
ಮಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಅವಹೇಳನಗೈದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಭರತ್ ಶೆಟ್ಟಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಪಂಜಿಮೊಗರಿನ ಉರುಂದಾಡಿಗುಡ್ಡಯ ಅನಿಲ್...
ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ವೊಂದರ ಮೇಲೆ ಎಫ್ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದಕ್ಕೆ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಈ...
ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಗೈದ ಹಾಗೂ ಕೀಳು ಪದಗಳಿಂದ ನಿಂದಿಸಿ ಜೀವ ಬೆದರಿಕೆಯೊಡಿದ್ದ ಆರೋಪದಡಿ ಪ್ರಜ್ವಲ್ ರೈ ಪಾತಾಜೆ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಮೇ 22 ರಂದು...