ನಿಖರನ್ಯೂಸ್: ತನಿಖೆ ಬಂದ ಪರಿಹಾರ ರೂಪದ ನಿವೇಶನಗಳ ಕ್ರಯ ಪತ್ರ ರದ್ದುಗೊಳಿಸಿ ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು (Parvathi Siddaramaiah) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದರೊಂದಿಗೆ ತನ್ನ ಜೀವನದಲ್ಲೇ...
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ ಇದೀಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ...
ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು ಜನಪ್ರಿಯತೆಯ ಉತ್ತುಂಗದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮತ್ತು ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಹೇಗಾದರೂ ಮಾಡಿ ಹಣಿದು ಜೈಲಿಗೆಟ್ಟಬೇಕೆಂಬ ಉದ್ದೇಶದಿಂದ ಕರ್ನಾಟಕ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಇದೊಂದು...
ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು. ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370...
ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ವಜಾ ಮಾಡಿದೆ. ಈ ತೀರ್ಪು ಸಿಎಂ ಸಿದ್ದರಾಮಯ್ಯನವರ ಅಕಳಂಕಿತ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ....
ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮೈಸೂರು ಸೆ 21: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ...
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ...