ಪುತ್ತೂರು: ಫೆ 3 : ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಪುತ್ತೂರು ನಗರದ ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಇಂದು...
ವಿಟ್ಲ: ಫೆ 3 : ವಿಟ್ಲದ ಬಿಜೆಪಿ ಮುಖಂಡ ಹರಿ ಪ್ರಸಾದ್ ನನ್ನ ಪತ್ನಿಯ ಜತೆ ಅನೈತಿಕ ಸಂಬಂಧ ಹೊಂದುವ ಉದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆಂದು ಅದನ್ನು ತಡೆಯುವ ವೇಳೆಗೆ ಕೊಲೆಗೆ ಯತ್ನಿಸಿದ್ದಾರೆಂದು ಪುತ್ತೂರು ಡಿವೈಎಸ್ಪಿಯವರಿಗೆ...
ಉಪ್ಪಿನಂಗಡಿ : ಫೆ 2 : ರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ತೀವ್ರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಫೆ.1ರಂದು ನಡೆದಿದೆ. ಉಪ್ಪಿನಂಗಡಿಯ ಕ್ಲಿನಿಕ್ವೊಂದರಲ್ಲಿ ಕಾಂಪೌಂಡರ್ ಆಗಿ ಕಾರ್ಯ ನಿರ್ವಹಿಸುವ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈವರೆಗೆ ಆಗಿರುವ ಮುಂದಕ್ಕೆ ಆಗಬೇಕಾದ ಅಭಿವೃದ್ಧಿ ಕೆಲಸಗಳ ಕುರಿತು ಹಾಗೂ ಇನ್ನಿತರ ಅಗತ್ಯಗಳಿಗೆ ಸಂಬಂದಿಸಿದ ಪ್ರಶ್ನೆಗಳು ಬೇಡಿಕೆಗಳು ಸಾರ್ವಜನಿಕರ ಬಳಿ ಇದ್ದರೇ , ಇದನ್ನು ನೇರವಾಗಿ ಜನ ಪ್ರತಿನಿಧಿಗೆ...
Amith Shah Puttur Visit ಪುತ್ತೂರು: ಕ್ಯಾಂಪ್ಕೋ ಸುವರ್ಣ ಸಂಭ್ರಮಕ್ಕೆ ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ ಆಗಮಿಸುವ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಶಾಸಕ ಸಂಜೀವ ಮಠಂದೂರು ಅವರ...
ಸುಳ್ಯ : ಫೆ 2 : ವಿವಾಹಿತ ಮಹಿಳೆಯ ಜತೆ ವಿಟ್ಲದ ಬಿಜೆಪಿ ಮುಖಂಡ ತೆರಳುತ್ತಿದ್ದಾಗ ಮಹಿಳೆಯ ಪತಿ ಅವರಿಬ್ಬರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ಜ....
ಬಂಟ್ವಾಳ: ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ ಮೃತಪಟ್ಟವರು. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ...
Excessive mobile use ಮಂಗಳೂರು: ಅತಿಯಾಗಿ ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ತರಗತಿ ವಿದ್ಯಾರ್ಥಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ. ರೆಡ್...
ಮಂಗಳೂರು, ಜ 31 : ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಎಸ್ಪಿ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಐಪಿಎಸ್ ಅಧಿಕಾರಿ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಕೋಟಿ ಚೆನ್ನಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಿದ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಸಾನ್ಯಾ ಅಯ್ಯರ್ ವೇದಿಕೆಯಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ ವಿಡಿಯೋವೊಂದು ವೈರಲ್ ಆದ ಬಳಿಕ ಉಂಟಾದ ಗೊಂದಲಗಳಿಗೆ...