ಪುತ್ತೂರು: ಜ 31 : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ ಜತೆಗೆ ಪುತ್ತೂರಿನ ಹೊರವಲಯದ ಈಶ್ವರಮಂಗಲದ ಹನುಮಗಿರಿಯ ಶಾಲೆಯೊಂದರಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು...
ಮಂಗಳೂರು : ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿಗಳು ಆಟಾಟೋಪ ಮೆರೆದು ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ತಲಪಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನಿಂದ...
ಮಂಗಳೂರು: ರಾಜಕೀಯ ಲಾಭಕ್ಕಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತ, ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡೀಪಾರು ಮಾಡಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದ್ದಾರೆ. ಸುರತ್ಕಲ್ನ ಫಾಝಿಲ್ ಫಾಝಿಲ್ ಹತ್ಯೆಯನ್ನು ಸಮರ್ಥಿಸಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್...
Cyber Blackmail ಬೆಳ್ತಂಗಡಿ: ಜ 31 : ಇನ್ ಸ್ಟಾಗ್ರಾಂ ಖಾತೆಯ ( Instagram) ಮೂಲಕ ಬ೦ದ ಬೆದರಿಕೆಗೆ ( Blackmail) ಹೆದರಿ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ (Sucide) ಶರಣಾದ ಘಟನೆ ಜ.30ರಂದು ನಡೆದಿದೆ. ಧರ್ಮಸ್ಥಳದ...
ಪುತ್ತೂರು: ತನ್ನ ಪ್ರಿಯತಮೆಯನ್ನು ಪ್ರೀತಿಸಬಾರದೆಂದು ಒತ್ತಾಯಿಸಿ ಯುವತಿಯ ಮಾಜಿ ಪ್ರಿಯಕರ ಯುವಕ ಹಾಗೂ ಆತನ ಸ್ನೇಹಿತನ ಮೇಲೆ ನಡೆಸಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಗಳೂರು ಬಾಪೂಜಿ ನಗರದ ಸಾಗರ್ (23) ಹಾಗೂ ದುರ್ಗಾ ಪ್ರಸಾದ್...
ಮಂಗಳೂರು (ಜ.30): ವಾಹನವೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ತುಳುನಾಡಿನ ಹಾಸ್ಯ ಕಲಾವಿದ ಅರವಿಂದ ಬೋಳಾರ್ (Aravind Bolar) ಅವರು ಚಲಾಯಿಸುತ್ತಿದ್ದ ಬೈಕ್ ಸ್ಕಿಡಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರ ಕಾಲಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ...
Fazil Murder ತುಮಕೂರು, ಜನವರಿ 30: ಮಂಗಳೂರು: ‘ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ’ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು...
ಉಡುಪಿ: ನಡು ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಸಿಬ್ಬಂದಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಉಡುಪಿ – ಕಾರ್ಕಳ ರಸ್ತೆಯಲ್ಲಿ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು...
ಬೆಳ್ತಂಗಡಿ: ಜ 29 : ಶಾಲೆಗೆ ತೆರಳಿದ ವಿದ್ಯಾರ್ಥಿನಿಯೊರ್ವಳು ಶಾಲೆ ಪಕ್ಕದ ಶೌಚಲಾಯದಲ್ಲಿ ಮೃತಪಟ್ಟ ಘಟನೆ ನಡೆದಿದ್ದು ಸಾವಿನ ಕುರಿತು ಅನುಮಾನ ಶೃಷ್ಟಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್ ರಜಾಕ್...
ಮಂಗಳೂರು: ನಗರದ ಉಳ್ಳಾಲ ಪೋಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಅವರಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿಯಾಗಿದೆ. 2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ...