Mangalore Drug Racket Busted ಮಂಗಳೂರು: ಮಂಗಳೂರಿನ ಎರಡು ಪ್ರತಿಷ್ಟಿತ ವೈದಕೀಯ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಶುಕ್ರವಾರ ಮಂಗಳೂರು ಪೊಲೀಸರು ಬಂಧಿಸಿದ್ದಾರೆ....
ಮಂಜೇಶ್ವರ : ಜ 13 : ಬೈಕ್ ಹಾಗೂ ಶಾಲಾ ಬಸ್ಸು ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಂಗಳೂರು ಕಾಲೇಜಿನ ಇಬ್ಬರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಇಂದು (ಜ 13 )...
ವಿಟ್ಲ: ಪುಣಚ ಗ್ರಾಮದ ದೇವಿನಗರ – ಕಲ್ಲಾಜೆ – ಅಜೇರು ಮಧ್ಯ ಹಾದು ಹೋಗುವ ರಸ್ತೆಯ ಮಡ್ಯಾರಬೆಟ್ಟು ತೋಡಿಗೆ ಹಾಕಿದ ಸಿಮೆಂಟ್ ಪೈಪ್ ಮಳೆಗಾಲದಲ್ಲಿ ಕೊಚ್ಚಿ ಹೋಗಿ ಹಲವು ಮನೆಗಳಿಗೆ ಸೂಕ್ತ ರಸ್ತೆ ಸಂಪರ್ಕ ಇಲ್ಲದಂತಾಗಿ...
ಶಿವಮೊಗ್ಗ ಸ್ಫೋಟ ಮತ್ತು ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಗೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಹೇಳಿದೆ. ಮಂಗಳೂರಿನ ಹೀರಾ ಕಾಲೇಜು ಬಳಿಯ ಮಝೀನ್ ಅಬ್ದುಲ್...
Drug Racket Busted ಮಂಗಳೂರು: ನಿಷೇಧಿತ ಮಾದಕ ಪದಾರ್ಥ ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣ ಸಂಬಂಧ ನಗರದ ಪೊಲೀಸರು ನಗರ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳು ಸೇರಿದಂತೆ 10...
ಪುತ್ತೂರು: ಬಾಡಿಗೆ ಮನೆಯಿಂದ ಸುಮಾರು ರೂ. 75 ಸಾವಿರ ಮೌಲ್ಯದ ವಿವಿಧ ವಸ್ತುಗಳನ್ನು ಕಳವುಗೈದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ್ಪ (28) ಹಾಗೂ...
ಪುತ್ತೂರು: ತುರ್ತು ಸಮಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸದಸ್ಯರ ಕರೆಯನ್ನು ಸ್ವೀಕರಿಸುತ್ತಿಲ್ಲ. ಎಲ್.ಇ.ಡಿ. ದೀಪಗಳು ದುರಸ್ಥಿಗಾಗಿ ಕಳಚಿ ಹಾಕಿ 6 ತಿಂಗಳು ಕಳೆದರೂ ಮರು ಜೋಡಣೆ ಮಾಡಿಲ್ಲ. ಜನನ ಮರಣ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟ...
ಪುತ್ತೂರು: ಕಚೇರಿ ಸಿಬ್ಬಂದಿಯೊಬ್ಬರು ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರು ದೂರು ನೀಡಿದ್ದು, ಆರೋಪಿಯ ವಿರುದ್ದ ಪ್ರಕರಣ ದಾಖಲಾಗಿದೆ. ತಾಲೂಕು ಕಾರ್ಯನಿರ್ವಹಣಾಧಿಕಾರಿ...
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತೆ ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ (86) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿ 10 ರಂದು ಕೊನೆಯುಸಿರೆಳೆದಿದ್ದಾರೆ. 10ಕ್ಕೂ ಹೆಚ್ಚು ಕಾದಬರಿಗಳನ್ನು ಬರೆದಿರುವ ಅವರ ಹಲವು ಕಥಾ ಸಂಕಲನಗಳು...
ಪುತ್ತೂರಿನ ಬಲ್ನಾಡು ನಿವಾಸಿ ಪುಷ್ಪರೇಖಾ ರಸಾಯನ ಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಭಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ. ಇವರು ಬಲ್ನಾಡು ನಿವಾಸಿ ಕೊರಗಪ್ಪ ಕುಲಾಲ್ ಮತ್ತು ಇಂದಿರಾ ದಂಪತಿಯ ಪುತ್ರಿ....