ಜಾನುವಾರು ಕಳ್ಳಸಾಗಣೆ ಮತ್ತು ಅಕ್ರಮ ಕಸಾಯಿಖಾನೆಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಸಮರ ಸಾರಿದ್ದಾರೆ. ಜಿಲ್ಲೆಯ ಮೂರು ಪ್ರಮುಖ ಸ್ಥಳಗಳಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಶೆಡ್ಗಳ ಮೇಲೆ ದಾಳಿ ನಡೆಸಿ, ಅವುಗಳನ್ನು ಜಪ್ತಿ ಮಾಡಲಾಗಿದೆ....
ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿನಗರದಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ, ಮಾಂಸ ಕತ್ತರಿಸುತ್ತಿದ್ದಂತಹ ಸಂದರ್ಭದಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ...
ವಿಟ್ಲ:ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದ್ದು , ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ ಗ್ರಾಮ ಪಂಚಾಯತ್...