ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ...
ಕೋಟ್ಯಂತರ ಭಾರತೀಯ ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸುವ ಯಾವುದೇ ಪ್ರಕ್ರಿಯೆಯು ಸಂವಿಧಾನಿಕ ವ್ಯವಸ್ಥೆಯನ್ನೇ ನಿರಾಕರಿಸಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾರೆ. ಹೈದರಾಬಾದ್: ಕೋಟ್ಯಂತರ...
ಜಪಾನಿನ ಐಚಿ-ನಗೋಯ ನಗರದಲ್ಲಿ ಎರಡು ವಾರಕ್ಕೂ ಅಧಿಕ ಸಮಯದಿಂದ ನಡೆಯುತ್ತಿದ್ದ 20ನೇ ಆವೃತ್ತಿಯ ಏಶ್ಯನ್ ಕ್ರೀಡಾಕೂಟಕ್ಕೆ ರವಿವಾರ ಭವ್ಯ ಸಮಾರೋಪ ಸಮಾರಂಭದೊಂದಿಗೆ ತೆರೆ ಬಿದ್ದಿದೆ. 2030ರ ಆವೃತ್ತಿಯ...
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ...
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ...
ನಾಪತ್ತೆಯಾಗಿದ್ದ ವ್ಯಕ್ತಿಯ ಬೈಕ್ ಹಾಗೂ ಮೊಬೈಲ್ ಕುಮಾರಧಾರಾ ಸೇತುವೆ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ, ಅವರ ಕುಟುಂಬದ ಮನವಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕುಮಾರಧಾರಾ ನದಿಯಲ್ಲಿ ಶೋಧ...
ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್‌ಹ್ಯಾಮ್‌ಶೆರ್‌ನ ಕಿಂಗ್ಸ್ ಮಿಲ್ ಆಸ್ಪತ್ರೆಯಲ್ಲಿ ಕನ್ಸಲ್ಟಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ....
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು...
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು...