ಹಳದಿ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ...
ಅಡಿಕೆ ಹಳದಿ ಎಲೆರೋಗ ವಿಸ್ತರಣೆ ತಡೆಗೆ ಹಾಗೂ ಹಳದಿ ಎಲೆ ರೋಗ ಬಾಧಿತ ಅಡಿಕೆ ಮರಗಳಿಗೆ ಪೋಷಕಾಂಶಗಳ ನಿರ್ವಹಣೆಯ ದೃಷ್ಟಿಯಿಂದ ಪ್ಲಾಸ್ಟಿಕ್ ಹೊದಿಕೆಗಳನ್ನು ಅಳವಡಿಕೆ ಮಾಡಿದ್ದ ತೋಟಗಳನ್ನು ಸಿಪಿಸಿಆರ್ಐ ವಿಜ್ಞಾನಿಗಳು ಅ 11 ರಂದು ವೀಕ್ಷಣೆ...