ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಚೆನ್ನೇನಹಳ್ಳಿಯ ಜನ ಸೇವಾ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಸೆಪ್ಟೆಂಬರ್ 23 ಮತ್ತು 24ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು...