1994ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿ ಅ.16ರಂದು ಪುತ್ತೂರಿನ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು....
ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ...
ಬೆಳ್ತಂಗಡಿ ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು...
ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 27ರಂದು ಪುತ್ತೂರು...
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ...
ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಉತ್ತರ ಕರ್ನಾಟಕದಿಂದ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ...
ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ....
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ...
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು...