ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಕೆಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಮಾರಂಭಕ್ಕೆ ಗೈರು ಹಾಜರಾಗಿದ್ದಾರೆ....
ವಿವಾಹ, ವಿಚ್ಛೇದನ, ದತ್ತು ಸ್ವೀಕಾರ ಮತ್ತು ಆಸ್ತಿ ಉತ್ತರಾಧಿಕಾರದಂತಹ ವಿಷಯಗಳಲ್ಲಿ ಧರ್ಮದ ಹಸ್ತಕ್ಷೇಪವಿಲ್ಲದೆ ದೇಶಾದ್ಯಂತ ಏಕರೂಪದ ಕಾನೂನು ಜಾರಿಗೆ ತರುವ ಉದ್ದೇಶದ ʻಸಮಾನ ನಾಗರಿಕ ಸಂಹಿತೆʼ (UCC)ಯನ್ನು 2029ರ ವೇಳೆಗೆ ಬಿಜೆಪಿ ಹಾಗೂ ಎನ್ಡಿಎ ಆಡಳಿತವಿರುವ...
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಖಡಾಖಂಡಿತವಾಗಿ ನಿರಾಕರಿಸಿದ್ದಾರೆ. “ನಾನು ಬಿಜೆಪಿ ಅಥವಾ...
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಸಮರ ತಾರಕಕ್ಕೇರಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಬಿಜೆಪಿಯ ಚುನಾವಣಾ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದರು. ಈ ಪ್ರಣಾಳಿಕೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC)...
Ashok Janamana Program ಪುತ್ತೂರು: (ಅಕ್ಟೋಬರ್ 19): ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಯೋಜಿಸಿರುವ ಮಹತ್ವದ “ಅಶೋಕ ಜನಮನ” ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವುದು ಈಗ ಖಚಿತವಾಗಿದೆ. ಈ ಮೂಲಕ ಸಿದ್ದರಾಮಯ್ಯನವರು ಆಗಮಿಸುವ ಕುರಿತು...
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸರಣಿ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವರದಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
“ಪಹಲ್ಗಾಮ್ ದಾಳಿಯ ಆರೋಪಿಗಳು ಬೇರೆ, ‘ಆಪರೇಷನ್ ಮಹಾದೇವ್’ನಲ್ಲಿ ಕೊಲ್ಲಲ್ಪಟ್ಟವರು ಬೇರೆ” ಎಂಬ ಅನುಮಾನ ಕೆಲವರಲ್ಲಿತ್ತು. ಆದರೆ, ಈ ಉಗ್ರರೇ ದಾಳಿಯ ಹಿಂದಿರುವವರು ಎಂದು ವೈಜ್ಞಾನಿಕವಾಗಿ ದೃಢೀಕರಿಸಲಾಗಿದೆ. ಅಮಿತ್ ಶಾ ಈ ಕುರಿತು ವಿವರವಾದ ವಿವರಣೆ ನೀಡಿದ್ದಾರೆ....
ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಘೋಷಣೆಯಾಗಿ ನಾಲ್ಕೇ ದಿನಗಳಲ್ಲಿ ಮಹತ್ವದ ರಾಜಕೀಯ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೈತ್ರಿಕೂಟವು ಚುನಾವಣೆಯಲ್ಲಿ ಗೆದ್ದು ಜಂಟಿಯಾಗಿ ಸರ್ಕಾರ ರಚಿಸಲಿದೆ ಎಂದು...
ಮಹಾಶಿವರಾತ್ರಿ ಪ್ರಯುಕ್ತ ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಕ್ಕೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಕ್ಕೆ ಕೆಲವರು...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ (Jagat Prakash Nadda) ಅವರ ವಿಸ್ತರಿತ ಅವಧಿಯೂ ಮುಗಿದಿದ್ದು, ಪಕ್ಷವು ಹೊಸ ಅಧ್ಯಕ್ಷರ ತಲಾಶ್ ನಲ್ಲಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ಅಸೆಂಬ್ಲಿ ಚುನಾವಣೆ ಮುಗಿದ ನಂತರ, ಹೊಸ ಅಧ್ಯಕ್ಷರ ಘೋಷಣೆಯಾಗುವ...