ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು....
ಅರಣ್ಯಸಚಿವ ಈಶ್ವರ ಬಿ. ಖಂಡ್ರೆ ಸೋಮವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು. ಉಜಿರೆ: ಅರಣ್ಯಸಚಿವ ಈಶ್ವರ ಬಿ. ಖಂಡ್ರೆ ಸೋಮವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ...