ಕಡೂರು ತಾಲೂಕಿನ ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕ ನರಸಿಂಹಮೂರ್ತಿ, ಜನವರಿ 2025ರಲ್ಲಿ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಕುಟುಂಬದ ಕೈತಪ್ಪಿ ನಾಪತ್ತೆಯಾಗಿದ್ದರು. ಇದೀಗ ಆರು ತಿಂಗಳ ಬಳಿಕ, ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್...
ಫೇಸ್ಬುಕ್ ಮೂಲಕ ಕಾಸರಗೋಡಿನ ಅರ್ಚಕರೊಬ್ಬರನ್ನು ಫೋಟೋ, ವಿಡಿಯೋ ಶೇರ್ಮಾಡಿ ಲೈಂಗಿಕವಾಗಿ ಆಕರ್ಷಿಸಿ ಅದನ್ನೇ ಮುಂದಿಟ್ಟು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯುವಕನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಫೇಸ್ಬುಕ್ ಮೂಲಕ ಕಾಸರಗೋಡಿನ ಅರ್ಚಕರೊಬ್ಬರನ್ನು ಫೋಟೋ,...
ಈಶ್ವರಮಂಗಲ ಸಮೀಪದ ಮುಂಡ್ಯ ದೇವಸ್ಥಾನದ ಅರ್ಚಕರೋರ್ವರು ಕುಂಬ್ರ ಬಳಿ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದರು. ಅವರನ್ನು ರಿಕ್ಷಾ ಚಾಲಕರೋರ್ವರು ಮಸೀದಿಗೆ ಕರೆದುಕೊಂಡು ಹೋಗಿ ಉಪಚರಿಸಿ, ಪ್ರಥಮ ಚಿಕಿತ್ಸೆ ಕೊಡಿಸಿ ಮಾನವೀಯತೆ ತೋರಿಸಿದ್ದಾರೆ. ಬಳಿಕ ಅವರನ್ನು ವೈದ್ಯರಲ್ಲಿಗೆ...
ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲ ಎನ್ನುವ ಬೇಸರದಿಂದ ಅರ್ಚಕರೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಾರಾಣಸಿಯಲ್ಲಿ ನಡೆದಿದೆ. ಅಮಿತ್ ಶರ್ಮಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಅರ್ಚಕರಾಗಿದ್ದಾರೆ. ವಾರಣಾಸಿ: ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲ ಎನ್ನುವ ಬೇಸರದಿಂದ ಅರ್ಚಕರೊಬ್ಬರು...