ಕೆಲ ಮಾಧ್ಯಮಗಳು ಎಸ್ಐಟಿ ಮೂಲಗಳನ್ನು ಉಲ್ಲೇಖಿಸಿ, ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ಬಂಗ್ಲೆ ಗುಡ್ಡೆ ಕಾಡಿನಲ್ಲಿ ಶನಿವಾರ ರಾತ್ರಿ ಮಹಜರು ನಡೆಸುವ ವೇಳೆ 2 ಅಥವಾ ಅದಕ್ಕಿಂತ ಹೆಚ್ಚಿನ ಅಸ್ಥಿಪಂಜರದ ಅವಶೇಷಗಳು ದೊರೆತಿವೆ ಎಂದು ವರದಿ ಮಾಡಿದ್ದವು....
ಬೆಳ್ತಂಗಡಿ, ಜುಲೈ 12: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ಧರ್ಮಸ್ಥಳ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ದೂರುದಾರರಿಗೆ ಜಿಲ್ಲಾ ಸಕ್ಷಮ ಪ್ರಾಧಿಕಾರವು ಸಾಕ್ಷಿ ಸಂರಕ್ಷಣೆ ಆದೇಶ ನೀಡಿದ್ದು, ಇದರ ಬೆನ್ನಲ್ಲೇ ದೂರುದಾರರು ಶುಕ್ರವಾರ...