ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದ್ದರೂ, ಸಾವಿನ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಈ ವರ್ಷದ ಪ್ರವಾಹ ಸಂಬಂಧಿತ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ರಾಜ್ಯದ 3.32...
ಭಾರತೀಯ ವಾಯುಪಡೆಗೆ (IAF) ಸೇರಿದ ‘ಸುಖೋಯ್ ಸು-30 ಎಂಕೆಐ’ (Sukhoi Su-30 MKI) ಯುದ್ಧ ವಿಮಾನವೊಂದು ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಗುರುವಾರ ಸಂಜೆ ಪತನಗೊಂಡಿದೆ. ನಿಯಮಿತ ತರಬೇತಿ ಕಾರ್ಯಾಚರಣೆಯಲ್ಲಿದ್ದ ವೇಳೆ ಈ ಅವಘಡ ಸಂಭವಿಸಿದೆ...
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರ ಫೋಟೊಗಳ ಮೇಲೆ ಗುಂಡು ಹಾರಿಸುತ್ತಿರುವಂತೆ ಬಿಂಬಿಸುವ ಕೃತಕ ಬುದ್ಧಿಮತ್ತೆ (AI) ಆಧಾರಿತ ವೀಡಿಯೊವೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಅಸ್ಸಾಂ ಬಿಜೆಪಿ ತನ್ನ ಸಾಮಾಜಿಕ...
ಅಸ್ಸಾಂನಲ್ಲಿ ದಾಖಲಾದ ಯುಎಪಿಎ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಂಗ್ಲಾದೇಶದ ಪ್ರಜೆಯನ್ನು ಅಸ್ಸಾಂನ ವಿಶೇಷ ಕಾರ್ಯಪಡೆ ಕಾಸರಗೋಡು ಜಿಲ್ಲೆಯ ಕಾಞಂಗಾಡಿನಿಂದ ಹೊಸದುರ್ಗ ಪೊಲೀಸರ ನೆರವಿನಿಂದ ಬಂಧಿಸಿದೆ. ಎಂ.ಬಿ.ಷಾಬ್ ಶೇಖ್ ಎಂಬಾತನನ್ನು ಕಾಞಂಗಾಡು ಪಡನ್ನಕ್ಕಾಡಿನ ಬಾಡಿಗೆ ಮನೆಯಿಂದ ಬಂಧಿಸಲಾಗಿದೆ. ಕಾಞಂಗಾಡು:...
ಜುಂಟಿ ದಾಸ್ ಹಾಗೂ ಜೊಗೀಶ್ 3 ವರ್ಷದ ಹಿಂದೆ ಅಸ್ಸಾಮ್ ನಿಂದ ಬೆಂಗಳೂರಿಗೆ ಪ್ರತ್ಯೇಕವಾಗಿ ಬಂದಿದ್ದರು. ಇಬ್ಬರೂ ಸಹ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಜುಂಟಿ ದಾಸ್ ಗೆ ಈ ಹಿಂದೆ ಮದುವೆಯಾಗಿದ್ದು ಇಬ್ಬರು ಹೆಣ್ಣು...