ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಪುತ್ತೂರು : ಸೆ 4 : ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಶ್ರೀ ಕೃಷ್ಣ ಜೆ. ರಾವ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪಹಲ್ಗಾಮ್ ಭಯೋತ್ಪಾಕದ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ವ್ಯಕ್ತಿಯೊಬ್ಬ, ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ...
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಪ್ರಕರಣ ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ (ಫೆ.1) ಮಧ್ಯಾಹ್ನ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು...
ಕೋಟೆಕಾರು ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ಜಿಲ್ಲಾ 4ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಉಳ್ಳಾಲ ಪೊಲೀಸರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಲಿದ್ದಾರೆ....
ರಾಜಾಜಿನಗರದ ಶ್ರೀಕಾರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಾಲ್ವರು ಸಿಬ್ಬಂದಿಗಳು ಮಹಿಳೆಯರಿಂದ ಸಾಲ ನೀಡುವ ಭರವಸೆ ನೀಡಿ, 100ಕ್ಕೂ ಹೆಚ್ಚು ಮಹಿಳೆಯರನ್ನು ವಂಚಿಸಿರುವ ಘಟನೆ ವರದಿಯಾಗಿದ್ದು, ಈ ಕುರಿತು ಕೆಂಗೇರಿ ನಿವಾಸಿ ಶ್ವೇತಾ ನೀಡಿದ ದೂರಿನ ಮೇರೆಗೆ,...
ರಾಜ್ಯದಲ್ಲೆ ಸಂಚಲನ ಮೂಡಿಸಿದ ಉಡುಪಿಯ ನೇಜಾರು ಗ್ರಾಮದಲ್ಲಿ ನಡೆದ ತಾಯಿ ಮತ್ತು ಮಕ್ಕಳು ಸೇರಿದಂತೆ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ನ.20 ಮತ್ತು 21ರಂದು ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು, ಎರಡನೇ ಹೆಚ್ಚುವರಿ...
ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ...