ಶಹೀದ್ ವೀರನಾರಾಯಣ ಸಿಂಗ್ ಅಂತರ್ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಎಸೆತದವರೆಗೂ...
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಸಂಭವಿಸಿತು. ಈ ಘಟನೆಯಲ್ಲಿ 11 ಜನರು ಪ್ರಾಣ ಕಳೆದುಕೊಂಡರು, ಇದು ಆರ್ಸಿಬಿಗೆ ದೊಡ್ಡ ಕಳಂಕವಾಯಿತು. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಸಿಬಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಟ್ರೋಫಿ ಗೆದ್ದ ನಂತರ, ಕ್ರಿಕೆಟಿಗ ವಿರಾಟ್ ಕೊಹ್ಲಿ ವಿದೇಶಕ್ಕೆ ತೆರಳುವ ಯೋಜನೆಯಿಂದಾಗಿ ಗೆಲುವಿನ ಸಂಭ್ರಮಾಚರಣೆಯನ್ನು ತುರ್ತಾಗಿ ಆಯೋಜಿಸಲು ಆರ್ಸಿಬಿ ಅಧಿಕಾರಿಗಳು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಮೇಲೆ...
ಬೆಂಗಳೂರಿನ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)ಗೆ ತನ್ನ ರಾಯಲ್ ಚಾಲೆಂಜ್ ವಿಸ್ಕಿ ಬ್ರಾಂಡ್ನ ಪ್ರಚಾರಕ್ಕಾಗಿ ಈ ಹೆಸರನ್ನು ಆಯ್ಕೆ ಮಾಡಿದ್ದೆ ಎಂದು ಆರ್ಸಿಬಿ ತಂಡದ ಮಾಜಿ ಮಾಲೀಕ ಹಾಗೂ ಉದ್ಯಮಿ ವಿಜಯ್ ಮಲ್ಯ...
18 ವರ್ಷಗಳ ಕಾಯುವಿಕೆಗೆ ತೆರೆ ಬಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಐಪಿಎಲ್ 2025ರ ಐತಿಹಾಸಿಕ ಪ್ರಶಸ್ತಿಯನ್ನು ಗೆದ್ದಿದೆ. ಈ ಸಂಭ್ರಮವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಆರ್ಸಿಬಿ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ಆಯೋಜಿಸಿದೆ....
ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿ ಫೈನಲ್ಗೆ ಪ್ರವೇಶಿಸಿದೆ....
ಶುಕ್ರವಾರ ಇಲ್ಲಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಎಡಗೈ ಬ್ಯಾಟರ್ ಇಶಾನ್ ಕಿಶನ್ ಮತ್ತು ಶ್ರೀಲಂಕಾದ ವೇಗಿ ಇಶಾನ್ ಮಾಲಿಂಗ ಅವರ ಅಮೋಘ ಆಟದಿಂದ 42 ರನ್ಗಳಿಂದ ರಾಯಲ್ ಚಾಲೆಂಜರ್ಸ್...