ಪೈಲಟ್ ಆಗಿ ಆಕಾಶದಲ್ಲಿ ಹಾರಾಡುವ ಕನಸು ಹೊತ್ತಿದ್ದ ಉಡುಪಿ ಮೂಲದ ಯುವಕನೊಬ್ಬ ತರಬೇತಿ ವೇಳೆಯೇ ಸಂಭವಿಸಿದ ವಿಮಾನ ಪತನದಲ್ಲಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಉಡುಪಿ ಮೂಲದ ಅಭಿಷೇಕ್ ಪೂಜಾರಿ (22) ಮೃತಪಟ್ಟ...
ಲಂಚದ ಮೂಲಕ ಬರುವ ಹಣವನ್ನು ನಮ್ಮೊಳಗೆ ಸಮಾನವಾಗಿ ಹಂಚಿಕೊಳ್ಳೋಣ ಎಂದು ಉತ್ತರ ಪ್ರದೇಶದ ಶಹಜಹಾನ್ಪುರ ನಗರ ಪಾಲಿಕೆಯ ಸುಮಾರು 60 ಸದಸ್ಯರು ಪವಿತ್ರ ‘ಗಂಗಾಜಲ’ ಹಿಡಿದು ಪ್ರಮಾಣ ಮಾಡಿರುವ ವಿಲಕ್ಷಣ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ...
ಸುಮಾರು 4,700 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ನಿರ್ಮಾಣಗೊಂಡ ಉತ್ತರ ಪ್ರದೇಶದ ಲಖನೌ-ಕಾನ್ಪುರ ಗ್ರೀನ್ಫೀಲ್ಡ್ ಎಲಿವೇಟೆಡ್ ಎಕ್ಸ್ಪ್ರೆಸ್ವೇ, ಲೋಕಾರ್ಪಣೆಯಾದ ಕೇವಲ 12 ದಿನಗಳಲ್ಲಿ ಕುಸಿದು ಬಿದ್ದಿದೆ. ಈ ಘಟನೆಯು ಯೋಜನೆಯ ನಿರ್ಮಾಣ ಗುಣಮಟ್ಟದ ಬಗ್ಗೆ ಗಂಭೀರ...
ಕಠಿಣ ಪರಿಶ್ರಮ ಮತ್ತು ಸಾಧಿಸುವ ಛಲವಿದ್ದರೆ ಜೀವನದಲ್ಲಿ ಎಂತಹ ಸೋಲನ್ನು ಬೇಕಾದರೂ ಗೆಲುವಾಗಿ ಪರಿವರ್ತಿಸಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಸಂಕೇತ್ ಕುಮಾರ್ ಅತ್ಯುತ್ತಮ ಉದಾಹರಣೆಯಾಗಿ ಹೊರಹೊಮ್ಮಿದ್ದಾರೆ. ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕೂದಲೆಳೆ ಅಂತರದಲ್ಲಿ ಅರ್ಹತೆ ಕಳೆದುಕೊಂಡಿದ್ದ...
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ನ ವಿಭಜನೆ ಹಾಗೂ ಮಹಾರಾಷ್ಟ್ರದಲ್ಲಿ ಶಿವಸೇನೆಯ ಠಾಕ್ರೆ ಬಣದ ಸಂಸದರು ಎನ್ಡಿಎ ಸೇರುವ ಸುದ್ದಿಯ ಬೆನ್ನಲ್ಲೇ, ಈಗ ಉತ್ತರ ಪ್ರದೇಶದ ಸಮಾಜವಾದಿ ಪಾರ್ಟಿ (SP) ಕೂಡ ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದೆ ಎಂಬ ಸ್ಫೋಟಕ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಅಂಗಾಂಗ ದಾನ (ಕಿಡ್ನಿ ಮಾರಾಟ) ದಂಧೆ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಕಾಸರಗೋಡಿನ ಕಳನಾಡು ನಿವಾಸಿ ಮುಹಮ್ಮದ್ ನಜೀಬ್ ಕಲ್ಲಟ್ರ (53) ಎಂಬಾತನನ್ನು ಉತ್ತರ...
ಅನೈತಿಕ ಸಂಬಂಧ ಹಾಗೂ ಖಾಸಗಿ ವಿಡಿಯೋ ಬಳಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು, ಮಹಿಳೆಯೊಬ್ಬಳು ತನ್ನ ಕುಟುಂಬಸ್ಥರೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶ: ಅನೈತಿಕ...
ನಗರದ ಹೊರವಲಯದ ಉಳ್ಳಾಲದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ...
ಇಂದಿನ ಯುವಜನತೆಯಲ್ಲಿ ಫಾಸ್ಟ್ ಫುಡ್ ಕ್ರೇಜ್ ಎಷ್ಟಿದೆ ಎನ್ನುವುದಕ್ಕೆ ಇಲ್ಲೊಂದು ಮನಕಲಕುವ ಉದಾಹರಣೆ ಸಿಕ್ಕಿದೆ. ಅತಿಯಾದ ಜಂಕ್ ಫುಡ್ ಸೇವನೆಯಿಂದಾಗಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ....
ಉಮೈ ಅಸನ್ನಗರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ವಿವಾಹ ಪೂರ್ವ ಸಂಭ್ರಮಾಚರಣೆಯ ವೇಳೆ ಹಾರಿಸಲಾದ ಗುಂಡಿಗೆ ಇಬ್ಬರು ಅಪ್ರಾಪ್ತ ಬಾಲಕರು ಬಲಿಯಾದ ದಾರುಣ ಘಟನೆ ವರದಿಯಾಗಿದೆ. ಎಟಾ (ಉತ್ತರ ಪ್ರದೇಶ): ಇಲ್ಲಿನ ಉಮೈ ಅಸನ್ನಗರ ಗ್ರಾಮದಲ್ಲಿ...